ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ (26)ನೀರು ಪಾಲದ ವೈದ್ಯೆ. ಹೈದರಾಬಾದ್ ನ...
ಕೊಪ್ಪಳ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ...
ಬೆಂಗಳೂರು: ಭದ್ರಾ ನದಿಯಲ್ಲಿ ಸಿಲುಕಿ ಮುಳುಗಿ ಪ್ರಾಣ ಕಳೆದುಕೊಳ್ಳುತ್ತಿದ್ದ 30ಕ್ಕೂಹೆಚ್ಚು ಹಸುಗಳನ್ನು ರಕ್ಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಹೊನ್ನೆಕೂಡಿಗೆ ಸಾಲೂರು ಬಳಿ ಸಾವಿನಂಚಿಗೆ ತಲುಪಿದ್ದ ಹಸುಗಳನ್ನು ರಕ್ಷಿಸಲಾಗಿದೆ.
ನದಿ ಮಧ್ಯದ ದ್ವೀಪದಂತಹ ಸ್ಥಳಕ್ಕೆ ಹೋಗಿದ್ದ...
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಭಾರೀ ಪ್ರಮಾಣದ ಮುಂಗಾರು ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್...