ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೀರಿಸುವಂತೆ ಆಗ್ರಹಿಸಿ ಜಿಲ್ಲೆಯ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವು ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ.
ಸಮುದಾಯದ ಪ್ರಮುಖ ಬೇಡಿಕೆಗಳಾದ ಕೃಷಿ ಯೋಗ್ಯ...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ಬೆಂಗಳೂರು; ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಬುಧವಾರ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆ...
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಲಭೆಗಳ ಹಿನ್ನೆಲೆಯಲ್ಲಿ ಅಲ್ಲಿನ ನಾಗರೀಕರ ಆಪೇಕ್ಷೆಯಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿಗೆ ಭೇಟಿ...
ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಮತ್ತು ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ...
ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ. ಮೂರು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಇಂದು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ನಡೆಸಿ ಇದೊಂದು...