- Advertisement -spot_img

TAG

union budget 2025

ಕೇಂದ್ರ ಬಜೆಟ್‌ ಗೆ ರಾಜ್ಯದ ಸಚಿವರು ಕೆಂಡಾಮಂಡಲ; ಕೃಷ್ಣಭೈರೇಗೌಡ, ಎಚ್.ಕೆ. ಪಾಟೀಲ್, ಕೆ.ಎನ್.ರಾಜಣ್ಣ ವಾಗ್ದಾಳಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ರಾಜ್ಯದ ಯಾವುದೇ...

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ; ಕಾಂಗ್ರೆಸ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...

ಕೇಂದ್ರ ಬಜೆಟ್: ಯಾವುದು ಅಗ್ಗ? ಯಾವುದು ದುಬಾರಿ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು ಯಾವುವು? ಇಲ್ಲಿದೆ ಪಟ್ಟಿ. ಯಾವುದು ದುಬಾರಿ?:ಫ್ಲ್ಯಾಟ್ ಪ್ಯಾನೆಲ್...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ರೂ. 12 ಲಕ್ಷ ವರೆಗೆ ಆದಾಯ ತೆರಿಗೆ ಇಲ್ಲ

ರೂ. 12 ಲಕ್ಷ ಆದಾಯದವರೆಗೆ ತೆರಿಗೆ ಇಲ್ಲ ; ವಿಮಾ ವಲಯದಲ್ಲಿ ಎಫ್‌ಡಿಐ ಮಿತಿಯನ್ನು 74 ಪ್ರತಿಶತದಿಂದ 100 ಪ್ರತಿಶತಕ್ಕೆ ಹೆಚ್ಚಳಸಬ್ ಕಾ ಸಾಥ್, ಸಬ್ ಕಾ ವಿಕಾಸ್, ವಿಶ್ವಾಸ್, ಪ್ರಯಾಸ್. 90ಲಕ್ಷ...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲು

KYC ನಿಯಮಗಳ ಸರಳೀಕರಣ. ಪೋಸ್ಟ್ ಬ್ಯಾಂಕ್ ಸೇವೆಗಳ ವಿಸ್ತರಣೆ. ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆಗೆ ಕ್ರಮ. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ. ಸ್ವಸಹಾಯ ಸಂಘಗಳಿಗೆ ಗ್ರಾಮೀಣ ಕ್ರೆಡಿಟ್...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30 ಔಷಧಗಳಿಗೆ ಆಮದು ಮೇಲಿನ ಅಬಕಾರಿ ಸಂಕದಿಂದ ರಿಯಾಯಿತಿ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; 50 ಪ್ರವಾಸಿ ತಾಣಗಳ ಉತ್ತೇಜನ

ಜಲ ಜೀವನ್ ಯೋಜನೆ 2028ರವರೆಗೆ ವಿಸ್ತರಣೆ. ಗ್ರಾಮೀಣ ಭಾಗದಲ್ಲಿ ಶೇ.100ರಷ್ಟು ಕುಡಿಯುವ ನೀರು ಪೂರೈಕೆ ಗುರಿ. ಶೇ.80ರಷ್ಟು ಗ್ರಾಮೀಣ ಭಾಗ ಹೊಂದಿರುವ ಭಾರತ. ಗ್ರಾಮೀಣ ಭಾಗದಲ್ಲಿ ನಲ್ಲಿ ನೀರು ಯೋಜನೆ.ನಗರಾಭಿವೃದ್ಧಿಗೆ 1ಲಕ್ಷ ಕೋಟಿ...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು

ಎಸ್ಸಿ/ಎಸ್ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ಗಳನ್ನು ನೀಡಲು ಹೊಸ ಯೋಜನೆ ಪ್ರಾರಂಭ. ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ...

Latest news

- Advertisement -spot_img