- Advertisement -spot_img

TAG

UT KHADAR

ಶಾಸಕರ ಅಮಾನತು ಸರಿಯಾದ ಕ್ರಮ: ಗೃಹಸಚಿವ ಪರಮೇಶ್ವರ

ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ, ಮುಕ್ತ ಪ್ರವೇಶ: ಯು.ಟಿ.ಖಾದರ್‌

ಬೆಂಗಳೂರು:  ಬೆಂಗಳೂರಿನ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್‌ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್‌ ಮೊದಲ ವಾರದಲ್ಲಿ...

ಕಲಾಪಕ್ಕೆ ಅಡ್ಡಿ; ಡಾ. ಅಶ್ವತ್ಥನಾರಾಯಣ, ವಿಶ್ವನಾಥ್, ಬೈರತಿ, ಮುನಿರತ್ನ ಸೇರಿ ಬಿಜೆಪಿಯ 18 ಸದಸ್ಯರು ಅಮಾನತು

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಅಮಾನತ್ತುಗೊಂಡ ಶಾಸಕರೆಂದರೆ, ದೊಡ್ಡನಗೌಡ ಪಾಟೀಲ್, ಡಾ. ಸಿ.ಎನ್.ಅಶ್ವತ್ಥನಾರಾಯಣ,...

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಬಸವರಾಜ ಹೊರಟ್ಟಿ

ಬೆಂಗಳೂರು: ಮಾರ್ಚ್​ 3, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಗೆ ಬಹುಮತ ಇದೆ. ಸಭಾಪತಿ ಸ್ಥಾನ ಕುರಿತು ಕಾಂಗ್ರೆಸ್‌ ಸದಸ್ಯರು ನೋಟೀಸ್ ಕೊಟ್ಟರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ ಎಂದು ವಿಧಾನ ಪರಿಷತ್...

ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳ: ಸಾರ್ವಜನಿಕರಿಗೆ ಪ್ರವೇಶ ಉಚಿತ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ದಿನಗಳ ಈ ಪುಸ್ತಕ ಮೇಳಕ್ಕೆ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.ವಿಧಾನಸೌಧದಲ್ಲಿ ವಿಧಾನಸಭಾ ಸ್ಪೀಕರ್...

ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶನ ಮಾರ್ಚ್‌ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌...

Latest news

- Advertisement -spot_img