ಹತ್ರಾಸ್(ಉತ್ತರಪ್ರದೇಶ): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಒಂಬತ್ತು ವರ್ಷದ ಬಾಲಕಿಯ ಮೇಲೆ ಅದೇ ಗ್ರಾಮದ 10 ಮತ್ತು 12 ವರ್ಷದ ಇಬ್ಬರು ಅಪ್ರಾಪ್ತ ಬಾಲಕರು...
ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬುಧವಾರ ತಡರಾತ್ರಿ...
ಪ್ರಹಸನ
ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...
ಮೀರತ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೀರತ್-ಬದೌನ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಸಮಣೆ ಏರಬೇಕಿದ್ದ ವರ ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರನ್ನು ವರ ಸೂರಜ್ ಪಾಲ್ (20), ರವಿ...
ಲಖನೌ: ಮಹಿಳೆಯೊಬ್ಬರು ಪಿಸ್ತೂಲ್ ಹಿಡಿದು ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಬೆದರಿಸಿದ ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ನಡೆದಿದೆ. ಬಿಲ್‌ಗ್ರಾಮ್ ಪಟ್ಟಣದ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಪ್ರಕರಣ ನಡೆದಿದೆ...
ಅಯೋಧ್ಯೆ : ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿವೆ ಎಂಬ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಆಡಳಿತವು ಅಯೋಧ್ಯೆಯಲ್ಲಿ ನಡೆಯುತ್ತಿದ್ದ ವಾರ್ಷಿಕ ‘ಉರುಸ್’ ಸಮಾರಂಭವನ್ನು ನಿಷೇಧಿಸಿದೆ....
ಮಂಗಳೂರು: ರಾಜ್ಯದ ಉದ್ದಗಲಕ್ಕೂ ಶಾಂತಿ ನೆಲೆಸಿದ್ದರೂ ಕರಾವಳಿಯಲ್ಲಿ ಮಾತ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿರುವದಾದರೂ ಏಕೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಅಮಾಯಕರನ್ನು ಸಾಯಿಸಲು...
ಬಲಿಯಾ: ನರ್ತಕಿಯೊಬ್ಬರ ಜತೆ ನರ್ತಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ 70 ವರ್ಷದ ಬಿಜೆಪಿ...
ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್ ನಲ್ಲಿರುವ ಅಕ್ಕಿ ಗಿರಣಿಯ ಡ್ರೈಯರ್ ನಿಂದ ಆಕಸ್ಮಿಕವಾಗಿ ಹೊರಹೊಮ್ಮಿದ ಹೊಗೆ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ರಾಜ್ ಗರಿಯಾ ಅಕ್ಕಿ ಗಿರಣಿಯಲ್ಲಿ...
ನವದೆಹಲಿ: ಉತ್ತರ ಪ್ರದೇಶದ ಮದ್ಯದಂಗಡಿಗಳಲ್ಲಿ ಉಚಿತ ಮದ್ಯ ನೀಡುತ್ತಿರುವುದನ್ನು ಖಂಡಿಸಿ ಮಾರ್ಚ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸುವುದಾಗಿ ಸಲು ಆಮ್ ಆದ್ಮಿ ಪಕ್ಷ (AAP) ತಿಳಿಸಿದೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ನಾಯಕ...