- Advertisement -spot_img

TAG

uttar pradesh

16 ವರ್ಷದ ಬಾಲಕನ ಮದುವೆಯಾದ 25 ವರ್ಷದ ಶಿಕ್ಷಕಿ

ಮೀರತ್: 25 ವರ್ಷದ ಶಿಕ್ಷಕಿಯೊಬ್ಬರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪ್ರೀತಿಸಿ ವಿವಾಹವಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಉತ್ತರಾಖಂಡದ ರಾಜಧಾನಿ ಹ್ರಾಡೂನ್‌ನ...

ಲೋಕಸಭಾ ಅಧಿವೇಶನ; ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...

ಉತ್ತರ ಪ್ರದೇಶ: ಸಂಭಲ್‌ ಹಿಂಸಾಚಾರ,ನಿಷೇಧಾಜ್ಞೆ ಜಾರಿ, ಮೂವರ ಸಾವು

ಸಂಭಲ್: ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವಾರು ಮಂದಿ  ಗಾಯಗೊಂಡಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿಸದೆ....

ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಬಿಜೆಪಿ ಚುನಾವಣೆ ನಡೆಸುತ್ತಿದೆ: ಜಾರ್ಖಂಡ್ ಸಿಎಂ ಸೊರೇನ್ ಆರೋಪ

ರಾಂಚಿ: ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಿಸಿಕೊಳ್ಳುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೊಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ...

ಉ.ಪ್ರ.ದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿ: ಪ್ರಕರಣ ದಾಖಲು

ಮುಜಾಫರ್ ನಗರ: ಮುಜಾಫರ್ ನಗರದ ಭೆನ್ಸಿ ಎಂಬ ಗ್ರಾಮದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಗ್ರಾಮದ ಮುಖಂಡ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...

ಮನೆ ಧ್ವಂಸ; ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ನವದೆಹಲಿ: ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿಹಾಕಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಹಾರಾಜ್‌ಗಂಜ್ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಧ್ವಂಸಗೊಳಿಸಲಾಗಿತ್ತು....

ಉ.ಪ್ರ. ಮದರಸಾ ಕಾಯ್ದೆ: ಮಾಯಾವತಿ, ಸಮಾಜವಾದಿ ಪಕ್ಷ, ಶಿಯಾ ಮಂಡಲಿ ಪ್ರತಿಕ್ರಿಯೆಗಳೇನು?

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ ಸಾಂವಿಧಾನಿಕ: ಸುಪ್ರೀಂಕೋರ್ಟ್ ತೀರ್ಪು

ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...

ದೇಶದ ಹಲವು ರಾಜ್ಯಗಳ ಉಪ ಚುನಾವಣೆಗಳು ಮುಂದೂಡಿಕೆ; ಕರ್ನಾಟಕದಲ್ಲಿ ಯಾವಾಗ?

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದೆ. ಹೌದು, ಉತ್ತರ ಪ್ರದೇಶ, ಪಂಜಾಬ್‌, ಕೇರಳ ವಿಧಾನಸಭೆಯ...

Latest news

- Advertisement -spot_img