ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದ ಸ್ಥಳದಿಂದ ಸುಮಾರು 40 ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಉತ್ತರಪ್ರದೇಶದ ಪೊಲೀಸ್ ಮೂಲಗಳು ತಿಳಿಸಿವೆ.
ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು...
ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ...
ಬೆಂಗಳೂರು: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದ್ದು ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಘಟಗೆ ಬಗ್ಗೆ...
ಲಕ್ನೊ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾರದ ವೈಫಲ್ಯ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪಾದಿಸಿದ್ದಾರೆ. ಮಹಾಕುಂಭದಲ್ಲಿ ವಿಶ್ವದರ್ಜೆಯ ಸೌಲಭ್ಯ ಒದಗಿಸಲಾಗಿದೆ ಎಂದು...
ಕುಂಭಮೇಳನಗರ: ಉತ್ತರಪ್ರದೇಶದ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ಪ್ರಯಾಗರಾಜ್‌ನ ಸಂಗಮ ಪ್ರದೇಶದಲ್ಲಿ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು 10-15 ಭಕ್ತರು ಮೃತಪಟ್ಟಿದ್ದಾರೆ ಎಂಬ ವರದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಆದರೆ ಕೇಂದ್ರ ಅಥವಾ...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ರೈ ಅವರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂಬ ಫೋಟೋ ವೈರಲ್ ಆಗುತ್ತಿದೆ. ಪ್ರಶಾಂತ್ ಸಂಬರಗಿ ಎಂಬಾತ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತದ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಮಹಾಕುಂಭಮೇಳ ನಗರ: ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್...
ಲಖನೌ: ಉತ್ತರ ಪ್ರದೇಶದ ಆರ್ಥಿಕತೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಟ್ರಿಲಿಯನ್‌ಗೆ ತಲುಪಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳೀದ್ದಾರೆ. ಅವರ ಈ ಹೇಳಿಕೆಯನ್ನು ಸಮಾಜವಾದಿ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ...