- Advertisement -spot_img

TAG

uttar pradesh

ಮನೆ ಧ್ವಂಸ; ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ನವದೆಹಲಿ: ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿಹಾಕಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಹಾರಾಜ್‌ಗಂಜ್ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಧ್ವಂಸಗೊಳಿಸಲಾಗಿತ್ತು....

ಉ.ಪ್ರ. ಮದರಸಾ ಕಾಯ್ದೆ: ಮಾಯಾವತಿ, ಸಮಾಜವಾದಿ ಪಕ್ಷ, ಶಿಯಾ ಮಂಡಲಿ ಪ್ರತಿಕ್ರಿಯೆಗಳೇನು?

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ ಸಾಂವಿಧಾನಿಕ: ಸುಪ್ರೀಂಕೋರ್ಟ್ ತೀರ್ಪು

ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...

ದೇಶದ ಹಲವು ರಾಜ್ಯಗಳ ಉಪ ಚುನಾವಣೆಗಳು ಮುಂದೂಡಿಕೆ; ಕರ್ನಾಟಕದಲ್ಲಿ ಯಾವಾಗ?

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದೆ. ಹೌದು, ಉತ್ತರ ಪ್ರದೇಶ, ಪಂಜಾಬ್‌, ಕೇರಳ ವಿಧಾನಸಭೆಯ...

ಮೋದಿ, ಯೋಗಿ ಆದಿತ್ಯನಾಥ್‌ರನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

ಉತ್ತರ ಪ್ರದೇಶದ ಬಹ್ರೈಚ್‌ನ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕಾಗಿ ಪತಿ ತನಗೆ "ತ್ರಿವಳಿ ತಲಾಖ್" ನೀಡಿದ್ದಾರೆ ಎಂದು...

ದಿಢೀರನೆ ಸೆಲಬ್ರಿಟಿಯಾದ ಸುಲ್ತಾನ್‌ ಪುರದ ರಾಮ್‌ ಚೇತ್:‌ ರಾಹುಲ್‌ ಗಾಂಧಿ ಹೊಲೆದ ಚಪ್ಪಲಿ ಮಾರಾಟಕ್ಕೆ ಸಿಕ್ಕ ಆಫರ್‌ ಎಷ್ಟು ಗೊತ್ತೇ?

ಸುಲ್ತಾನ್‌ ಪುರ (ಉತ್ತರಪ್ರದೇಶ): ಇಷ್ಟು ದಿನಗಳ ಕಾಲ ರಸ್ತೆ ಬದಿಯಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡು ಸಾಮಾನ್ಯರಲ್ಲಿ ಸಾಮಾನ್ಯ ಮನುಷ್ಯನಂತೆ ಇದ್ದ ಸುಲ್ತಾನ್‌ ಪುರದ ರಾಮ್‌ ಚೇತ್‌ ಬದುಕೇ ಬದಲಾಗಿಹೋಗಿದೆ. ಅವರು ಈಗ...

ಅಂಗಡಿಯಾತನ ಹೆಸರು ಮತ್ತು ಸಬ್ ಕಾ ಸಾಥ್

ಅನ್ಯಧರ್ಮೀಯರ ಮೇಲಿರುವ ಧಾರ್ಮಿಕ ನಿಷೇಧಗಳಿಗಿಂತ ಶೂದ್ರ ವರ್ಗದ ಮೇಲೇ ಹಿಂದೂ ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಸಾವಿರಾರು ನಿಷೇಧ, ನಿರ್ಬಂಧಗಳ ನಿಯಮಾವಳಿಗಳೇ ಇರುವಾಗ ಎಚ್ಚರದಿಂದ ಇರಬೇಕಾದವರು ಅನ್ಯ ಧರ್ಮೀಯರಲ್ಲ ಅದು ಶೂದ್ರ ವರ್ಗ – ಶಂಕರ್‌...

ಹತ್ರಾಸ್ ಕಾಲ್ತುಳಿತ ಪ್ರಕರಣ : ಕಾರ್ಯಕ್ರಮದ ರೂವಾರಿ ಭೋಲೆ ಬಾಬಾ ಹೇಳಿದ್ದೇನು ಗೊತ್ತೇ?

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಈ ಭೋಲೆ ಬಾಬಾ ಮಾಧ್ಯಮಕ್ಕೆ ಫಸ್ಟ್ ರಿಯಾಕ್ಟನ್ ಕೊಟ್ಟಿದ್ದಾರೆ. ಈ ಕುರಿತು...

ಯುಪಿ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕು ಏರುತ್ತಲೇ ಇದೆ. ಈ ಘಟನೆಯಲ್ಲಿ 116 ಮಂದಿ ಸಾವನ್ನಪ್ಪಿದ್ದಾರೆ...

ದಕ್ಷಿಣದ ಮೇಲೆ ಉತ್ತರದವರನ್ನು ಎತ್ತಿ ಕಟ್ಟಿದ ಮೋದಿ; ದೇಶ ವಿಭಜನೆಯ ಹಾದಿ

ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...

Latest news

- Advertisement -spot_img