ಕೊಪ್ಪಳ : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ...
ನವದೆಹಲಿ: ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಿಸಲು ರಾಜ್ಯಸರ್ಕಾರ ಕೆಲಸ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್, ಜಲಶಕ್ತಿ ಸಚಿವ...
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...
ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ...
ಬೆಂಗಳೂರು: ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಪಾತ್ರವೂ ಇದೆ ಎಂದು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ....
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...
ಲೋಕಸಭಾ ಚುನಾವಣೆಗೆ ಬಿಜೆಪಿಯವರು ಕರ್ನಾಟಕದ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ತನ್ನ ಪಾಲಿನ ಇನ್ನೂ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. 24 ಕ್ಷೇತ್ರಗಳ ಪೈಕಿ 5 ಅಭ್ಯರ್ಥಿಗಳು ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವಿ ಸೋಮಣ್ಣ (V Somanna) ಲೋಕಸಭೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ...