ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಯೂನಿಯನ್ ಬ್ಯಾಂಕ್...
ಮಹಾಭಾರತ ಯುದ್ಧದಲ್ಲಿ ಹೋರಾಡಿ ಸತ್ತವರು ಬಡವರ ಮಕ್ಕಳು, ಸಂತ್ರಸ್ತರಾದವರು ಸಾಮಾನ್ಯ ಪ್ರಜೆಗಳು. ಹಾಗೆಯೇ ಈಗಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ರಾಜಕೀಯ ಪಕ್ಷಗಳ ಮೇಲಾಟದಲ್ಲಿ ಅನುಕೂಲ ಕಾಣದೆ, ಅಭಿವೃದ್ಧಿ ಹೊಂದದೆ ತೊಂದರೆಗೆ ಒಳಗಾಗುವವರು ಬಹುಸಂಖ್ಯಾತ ಪ್ರಜೆಗಳೇ...
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟೀಸ್ ನೀಡಿದೆ ಎಂದು ಹರಡಿರುವ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.
ವಾಲ್ಮೀಕಿ ನಿಗಮದ ಹಗರಣಕ್ಕೆ...
ವಿಪಕ್ಷ ನಾಯಕರು ಹಗರಣದ ವಿಷಯದಲ್ಲೇ ಅಧಿವೇಶನದಲ್ಲಿ ಕಾಲಹರಣ ಮಾಡಿದ್ದರಿಂದಾಗಿ ಆಳುವ ಪಕ್ಷಕ್ಕೆ ಬಹಿರಂಗದಲ್ಲಿ ಮುಜುಗರವಾದರೂ ಅಂತರಂಗದಲ್ಲಿ ಒಳಿತೇ ಆಯಿತು. ಹಗರಣಗಳ ಹಣಾಹಣಿಯಲ್ಲಿ ಸರಕಾರದ ವೈಫಲ್ಯಗಳು ಮುಚ್ಚಿಹೋದವು. ಜನರ ಪರವಾಗಿ ಆಗಬೇಕಾಗಿದ್ದ ಚರ್ಚೆಗಳು ಆರೋಪ...
ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...
ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮವಾಗಿ ಕೋಟಿ ಕೋಟಿ ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಕರೋನಾ ಸಮಯದಲ್ಲಿ ನಡೆದಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ.
ಹೌದು, ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ...