ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆಗೆ ಸಿದ್ಧತೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಚುನಾವಣಾ...
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್...
ನವದೆಹಲಿ: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವುದು ಅಚ್ಚರಿಗೊಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಅವರ ರಾಜೀನಾಮೆಗೆ ಆರೋಗ್ಯ ಸಮಸ್ಯೆಗಿಂತಲೂ ಬಲವಾದ ಕಾರಣ ಇರಬಹುದು ಎಂದೂ ಶಂಕಿಸಿದೆ. ಸೋಮವಾರ ಆರೋಗ್ಯದ ಸಮಸ್ಯೆಯ...