- Advertisement -spot_img

TAG

vidhana parishath

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

ಬೆಂಗಳೂರು : ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡೆ  ಉಮಾಶ್ರೀ ಇಂದು ನಾಮಪತ್ರ ಸಲ್ಲಿಸಿದರು. ವಿಧಾನಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ  ವೇಳೆ,  ಮುಖ್ಯಮಂತ್ರಿ ಡಿಕೆ ಶಿವಕುಮಾರ್...

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹ್ಮದ್‌ ಆಯ್ಕೆ

ಬೆಂಗಳೂರು, ಆಗಸ್ಟ್‌ 14: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್‌ ಅವರ...

ವಿಧಾನಪರಿಷತ್‌ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ? ಎಲ್ಲೆಲ್ಲಿ, ಯಾವಾಗ ಚುನಾವಣೆ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್‌ 3ರಂದು ಮತದಾನ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗ  3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ...

Latest news

- Advertisement -spot_img