ಬೆಂಗಳೂರು: ಮಳೆಗಾಲ ಆರಂಭವಾಗಿದ್ದು, ವಿಧಾನಸೌದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೃಷ್ಣಭೈರೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ,...
ಬೆಂಗಳೂರು: ನೆರೆಯ ಆಂಧ್ರಪ್ರದೇಶ ರಾಜ್ಯಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ...
ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ದೇಶಿ ಹಾಗೂ ವಿದೇಶಿ ಪ್ರವಾಸಿಗರು ವಿಧಾನಸೌಧಕ್ಕೆ ಬೇಟಿ ನೀಡಲು ಉತ್ಸುಕರಾಗಿದ್ದು, ಪ್ರತಿ ಪ್ರವಾಸಿಗರು ಕಟ್ಟಡದ ಹೊರ ಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಾ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಶ್ರಯದಲ್ಲಿ ಎರಡನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ಓಟ ಕಾರ್ಯಕ್ರಮ ನಾಳೆ (ಮಾ.9) ಭಾನುವಾರ ದಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು,...
384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಕೆಪಿಎಸ್ ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ 70,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದು ಮುಖ್ಯಮಂತ್ರಿಗಳಿಗೆ...
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ...
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...
ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ದಿನಗಳ ಈ ಪುಸ್ತಕ ಮೇಳಕ್ಕೆ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.ವಿಧಾನಸೌಧದಲ್ಲಿ ವಿಧಾನಸಭಾ ಸ್ಪೀಕರ್...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...