ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ....
ಸದ್ಯ ಗಾಂಧಿನಗರದಲ್ಲಿ ರಿಪ್ಪನ್ ಸ್ವಾಮಿ ಸಿನಿಮಾ ಸದ್ದು ಮಾಡುತ್ತಿದೆ. ಫಸ್ಟ್ ಲುಕ್ ಪೋಸ್ಟರ್ ನಿಂದಾನೇ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿರುವಂತ ಸಿನಿಮಾವಿದು. ಪಂಚಾಂನನ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಸೇರಿ ನಿರ್ಮಾಣ ಮಾಡಿರುವಂತ...