- Advertisement -spot_img

TAG

Vijayapura

ಹಲ್ಮಿಡಿ ಶಾಸನ ಅನಾವರಣ

ಡಿಸಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಮೊತ್ತ ಮೊದಲ ಶಿಲಾಶಾಸನವಾದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿಯನ್ನು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ. ಕ್ರಿ.ಶ. 450ರ ಕಾಲಮಾನಕ್ಕೆ ಸೇರಿದ ಕನ್ನಡ ಭಾಷೆಯ ಅತ್ಯಂತ ಪುರಾತನವಾದ...

ವಕ್ಫ್ ಹೆಸರಿನಲ್ಲಿ ವಿಜಯಪುರ ಜಿಲ್ಲಾ ರೈತರಿಗೆ ನೋಟಿಸ್; ರೈತರ ರಕ್ಷಣೆಗೆ ಬದ್ದ ಎಂದ ಸಚಿವರು

ವಕ್ಫ್ ಆಸ್ತಿ ಹೆಸರಿನಲ್ಲಿ ವಿಜಯಪುರ ಜಿಲ್ಲೆಯ ರೈತರಿಗೆ ನೀಡಿರುವ ನೋಟಿಸ್ ಗಳನ್ನು ನೀಡಿರುವ ನಿರ್ಧಾರವನ್ನು ಪರಾಮರ್ಶಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಹಳೆಯ ದಾಖಲೆಗಳ ಆಧಾರದಲ್ಲಿ ನೋಟಿಸ್ ನೀಡಲಾಗಿದೆ. ಹಾಗಾಗಿ...

ಅಕ್ರಮ ಅಸ್ತಿ ಪ್ರಕರಣ: ಸಿಬಿಐ, ಯತ್ನಾಳ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಕೆಶಿ​​ಗೆ ಬಿಗ್ ರಿಲೀಫ್

ಡಿಕೆಶಿ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್...

ಮಳೆಗೆ ಮೊದಲ ಬಲಿ: ವಿಜಯಪುರದಲ್ಲಿ ಸಿಡಿಲು ಬಡಿದು ಬಾಲಕನ ಸಾವು

ವಿಜಯಪುರ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಅಲ್ಲಲ್ಲಿ ಮಳೆಯಾಯಿತು. ಆದರೆ ಸಿಡಿಲು ಬಡಿದು ಬಾಲಕನೊಬ್ಬ ದುರ್ಮರಣಕ್ಕೆ ಈಡಾದ ಘಟನೆಯೂ ನಡೆಯಿತು. ಬೀರಪ್ಪ ನಿಂಗಪ್ಪ ಅವರಾದಿ ಮೃತಪಟ್ಟ ಬಾಲು. ವಿಜಯಪುರ ಜಿಲ್ಲೆಯ ಇಂಡಿ...

ಕೊನೆಗೂ ಸಾತ್ವಿಕ್‌ ಬದುಕಿಬಂದ: ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿರುವ ಎರಡು ವರ್ಷದ ಮಗು ಸಾತ್ವಿಕ್ ರಕ್ಷಣೆ ಕೊನೆಗೂ ಯಶಸ್ವಿಯಾಗಿದ್ದು, ಮಗುವನ್ನು ಹೊರಗೆ ತರಲಾಗಿದೆ. ಮಗುವನ್ನು ಹೊರತರಲು ಹರಸಾಹಸ ನಡೆಸಿದ ರಕ್ಷಣಾ ಸಿಬ್ಬಂದಿ...

ಸಾತ್ವಿಕ್‌ ರಕ್ಷಣೆಗೆ ಕೊನೆ ಹಂತದ ಕಾರ್ಯಾಚರಣೆ: ಯಂತ್ರದ ಬದಲು ಕೈಗಳಿಂದಲೇ ಕಲ್ಲು ತೆರವು

ವಿಜಯಪುರ: ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿರುವ ಎರಡು ವರ್ಷದ ಮಗು ಸಾತ್ವಿಕ್‌ ರಕ್ಷಣೆಗೆ ಕೊನೆಯ ಹಂತದ ಕಾರ್ಯಾಚರಣೆ ನಡೆಯುತ್ತಿದ್ದು, ಮಗುವನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರಂಧ್ರ ಚಿಕ್ಕದಾಗಿರುವ ಹಿನ್ನೆಲೆಯಲ್ಲಿ ಯಂತ್ರಗಳ ಬದಲಿಗೆ...

ಮಗುವಿಗೆ ಆಕ್ಸಿಜನ್ ಸಪ್ಲೈ ಮಾಡಲಾಗ್ತಿದೆ : ಎಂ ಬಿ ಪಾಟೀಲ್

ವಿಜಯಪುರ: ಮಗು ಕೊಳವೆ ಬಾವಿಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಜಯಪುರ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾರ್ಯಾಚರಣೆ ನಡೆಯುತ್ತಿದ್ದು ಮಗುವಿಗೆ ಆಮ್ಲಜನಕ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇಷ್ಟು ಹೊತ್ತಿಗೆ ನಾವು...

Latest news

- Advertisement -spot_img