- Advertisement -spot_img

TAG

Vijayapura

ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆಗೆ ಕಾರ್ವರ್ ಏವಿಯೇಷನ್ ಆಸಕ್ತಿ : ಎಂ ಬಿ ಪಾಟೀಲ

ಬೆಂಗಳೂರು: ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರದ ಬಾರಾಮತಿಯಲ್ಲಿ ನೆಲೆಯೂರಿರುವ ಕಾರ್ವರ್ ಏವಿಯೇಷನ್ ಸಂಸ್ಥೆಯು ವಿಮಾನ ಚಾಲನಾ ತರಬೇತಿ ಅಕಾಡೆಮಿಯನ್ನು (ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ) ಸ್ಥಾಪಿಸಲು ಆಸಕ್ತಿ ತೋರಿದೆ. ಇದರಿಂದ...

ವಿಜಯಪುರದಲ್ಲಿ ಭಯಾನಕ ದುರ್ಘಟನೆ : ಭೂತನಾಳ ಕೆರೆಯಲ್ಲಿ ತೇಲಿಬಂದವು ಒಂದೇ ಕುಟುಂಬದ ಆರು ಮಂದಿಯ ಶವಗಳು

ವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದವರು ಎನ್ನಲಾದ ಆರು ಮಂದಿಯ ಮೃತದೇಹಗಳು ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಕೆರೆಯ ದಡಕ್ಕೆ ಆರು ಮೃತದೇಹಗಳು ತೇಲಿ ಬಂದಿದ್ದು, ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ...

ತೆರೆದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

ವಿಜಯಪುರ ಆ.22: ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ಬಳಿ ನಡೆದಿದೆ. ಮೃತರನ್ನು 9ನೇ ತರಗತಿ...

“ಕುಂಕುಮ ಸ್ವಾಮಿ ಕನ್ನೇರಿ ಬಾಯ್ಬಿಟ್ಟರೆ ಕಚಡಾ ಮೋರಿ”

ಲಿಂಗಾಯತರನ್ನು ಹಿಂದೂ ಧರ್ಮದಿಂದ ಬೇರ್ಪಡಿಸಿ ಸ್ವತಂತ್ರ ಧರ್ಮವೆಂದು ಮಾನ್ಯತೆ ಕೊಡಬೇಕೆಂಬ ಬೇಡಿಕೆಯನ್ನು ಈ ಹಿಂದುತ್ವವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಸನಾತನಿಗಳು ಬೃಹತ್ ಹಿಂದೂ ಸಮಾವೇಶ ಏರ್ಪಡಿಸಿ, ಈ ಕನ್ನೇರಿಯನ್ನು ಕರೆಸಿ ಲಿಂಗಾಯತರ...

ವಿಜಯಪುರ: ಎಸ್‌ ಬಿಐ ನಲ್ಲಿ ಸಿನೀಮಯ ಸ್ಟೈಲ್‌ ನಲ್ಲಿ ದರೋಡೆ;1 ಕೋಟಿ ರೂ ನಗದು 12 ಕೆಜಿ ಚಿನ್ನಾಭರಣ ಲೂಟಿ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ ಬಿಐ) ನಿನ್ನೆ ಸಂಜೆ 7 ಗಂಟೆಗೆ ಮುಸುಕು ಧರಿಸಿದ ಸುಮಾರು ಎಂಟು ದರೋಡೆಕೋರರು 1 ಕೋಟಿ ರೂ ನಗದು...

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ಪರಿಹಾರಕ್ಕಾಗಿ ನ್ಯಾಯಾಲಯಕ್ಕೆ ಹೋಗಬೇಡಿ; ಸಿಎಂ ಸಿದ್ದರಾಮಯ್ಯ ಮನವಿ

ವಿಜಯಪುರ: ಕೃಷ್ಣಾ ಮೇಲ್ದಂಡೆ  ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ  ದರ ನಿಗದಿ ಮಾಡಲಾಗುವುದು.  ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ...

ವಿಜಯಪುರ ಜಿಲ್ಲೆ ನಿಂಬೆಹಣ್ಣು ಜನಪ್ರಿಯತೆಗೆ ರಾಜ್ಯಾದ್ಯಂತ ಲೆಮೆನ್ ಟೀ ಪಾಯಿಂಟ್‌ ಸ್ಥಾಪನೆ

ವಿಜಯಪುರ: ವಿಜಯಪುರ ಜಿಲ್ಲೆಯ ನಿಂಬೆಹಣ್ಣಿಗೆ ಭೌಗೋಳಿಕ ಸ್ಥಾನಮಾನ ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿಂಬೆಹಣ್ಣುಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿಯು ರಾಜ್ಯದಾದ್ಯಂತ ಲೆಮೆನ್ ಟೀ ಪಾಯಿಂಟ್‌ ಗಳ ಸ್ಥಾಪಿಸಲು ಮುಂದಾಗಿದೆ. ರಾಜ್ಯದಲ್ಲೇ ಅತಿ...

ವಿಜಯಪುರದಲ್ಲಿ ಸಚಿವ ಸಂಪುಟ ಸಭೆ: ಡಿಕೆ ಶಿವಕುಮಾರ್‌ ಭರವಸೆ

ವಿಜಯಪುರ: ವಿಜಯಪುರದಲ್ಲೂ ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ. ನೀರಾವರಿ ಸಚಿವನಾದ ಮೇಲೆ ಇಂಡಿಗೆ...

ಅಭಿವೃದ್ಧಿ: ಬಹಿರಂಗ ಚರ್ಚೆಗೆ ಬಿಜೆಪಿ ಆಹ್ವಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ಒಂದೇ ದಿನದಲ್ಲಿ ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು...

ರೂ.53.31 ಕೋಟಿ ಮೌಲ್ಯದ ಮನಗೂಳಿ ಕೆನರಾ ಬ್ಯಾಂಕ್ ಕಳವು ಪ್ರಕರಣ: ರಾಜ್ಯ ಕೇಂದ್ರ ಸರ್ಕಾರಿ ನೌಕರರೇ ಕಳ್ಳರು

ವಿಜಯಪುರ: ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ...

Latest news

- Advertisement -spot_img