- Advertisement -spot_img

TAG

vikram gowda

ನಕ್ಸಲೀಯರಿಗೆ ಶರಣಾಗಲು ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನರ ಈ ನಡೆ ಶ್ಲಾಘನೀಯ

ಇತ್ತೀಚೆಗೆ ಮಲೆನಾಡು ಕರಾವಳಿಯ ಪೀತಬೈಲು ದಟ್ಟ ಕಾನನದಲ್ಲಿ ಗುಂಡಿನ ಸದ್ದು ಮೊಳಗಿತು. ವಿಕ್ರಂ ಗೌಡ ಎಂಬ ಆದಿವಾಸಿ ಯುವಕ ಬಲಿಯಾದ. ಅವನನ್ನು ಶರಣಾಗಿಸಿ ಬಂಧಿಸುವ ಎಲ್ಲಾ ಸಾಧ್ಯತೆಗಳಿದ್ದರೂ ನಕ್ಸಲ್ ನಿಗ್ರಹ ಪಡೆಯ ಪೊಲೀಸರು...

ವಿಕ್ರಂ ಗೌಡ ಎನ್‌ಕೌಂಟರ್‌ ; ನ್ಯಾಯಾಂಗ ತನಿಖೆ ನಡೆಸಲು ಶಾಂತಿಗಾಗಿ ನಾಗರಿಕರ ವೇದಿಕೆ ಆಗ್ರಹ

ಬೆಂಗಳೂರು: ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸುತ್ತದೆ. ಹಾಗೆಯೇ  ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ...

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಶರಣಾಗತಿಯೊಂದೇ ನಿಮಗಿರುವ ದಾರಿ; ನಕ್ಸಲರಿಗೆ ಡಿಜಿಪಿ ಎಚ್ಚರಿಕೆ

ಉಡುಪಿ: ಕಾಡಿನಲ್ಲಿ ಅಡಗಿ ಕುಳಿತಿರುವ ನಕ್ಸಲರಿಗೆ ಶರಣಾಗತಿಯೊಂದೇ ನಿಮಗಿರುವ ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಾಬ್ ಮೊಹಂತಿ ನೀಡಿದ್ದಾರೆ. ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ಕೌಂಟರ್ ಆದ ಸ್ಥಳಕ್ಕೆ ಪ್ರಣಬ್...

ಹೃದಯಹೀನ ಸರ್ಕಾರದ ನೀತಿ,  ಕ್ರಾಂತಿಯ ಅಪ್ರಯೋಗಿಕ ಹಾದಿ ಮತ್ತೊಬ್ಬ ಬಂಡಾಯಗಾರನ ದುರಂತ ಅಂತ್ಯಕ್ಕೆ ಕಾರಣವಾಗಿವೆ; ನೂರ್ ಶ್ರೀಧರ್ ಹಾಗೂ ಸಿರಿಮನೆ ನಾಗರಾಜ್ ಅವರ ಜಂಟಿ ಹೇಳಿಕೆ

ಬೆಂಗಳೂರು: ಕರ್ನಾಟಕ ಮತ್ತೊಂದು ದುಃಖಕರ ದುರಂತವನ್ನು ಕಂಡಿದೆ. ಮಲೆನಾಡಿನ ಆದಿವಾಸಿ ಹೋರಾಟಗಾರ ವಿಕ್ರಂ ಗೌಡರ ಹತ್ಯೆಯಾಗಿದೆ. ಮಲೆಕುಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ, ಹೆಬ್ರಿ ಮೂಲದ, ಬಡ ಕುಟುಂಬದ ಯುವ ಕಿಡಿಯೊಂದನ್ನು ನಂದಿಸಿ ಪೋಲೀಸರು...

ವಿಕ್ರಂ ಗೌಡ ಹತ್ಯೆ- ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ಕೌಂಟರ್

ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್...

ನಕ್ಸಲ್‌ ಎನ್‌ಕೌಂಟರ್‌ ಸ್ಥಳಕ್ಕೆ ಭೇಟಿ ಕೊಟ್ಟ ಐಜಿಪಿ ಡಿ.ರೂಪ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ...

Latest news

- Advertisement -spot_img