ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ...
ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಳೆದ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಹತ್ತಿರತ್ತಿರ ಐದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ...
ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿರುವ ಹವ್ಯಕ ಬ್ರಾಹ್ಮಣ ಸಮುದಾಯದ ಅಭ್ಯರ್ಥಿ ಪರವಾಗಿ ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಶೇರ್ ಆಗುತ್ತಿರುವ ಪೋಸ್ಟ್ ಗಳನ್ನು ನೋಡಿ ಹಿಂದುಳಿದ...
ಇತ್ತೀಚೆಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಒಂದು ಸಮೂಹ ಗಟ್ಟಿಯಾಗಿ ಮಾತನಾಡ ತೊಡಗಿತು. ಜನರಿಗೆ ಹಿಂದುತ್ವ ಹೇಳುವುದು ಕೇವಲ ರಾಜಕೀಯ ಅನ್ನಿಸ ತೊಡಗಿದೆ. ಜಿಲ್ಲೆಯ ಸಹಸ್ರಾರು ಪದವೀಧರರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಬೆಲೆ...
ಶಿರಸಿ: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯ ವೇದಿಕೆ ಬಳಿ ಪ್ರೊಟೋಕಾಲ್ ಪ್ರಕಾರ ತಪಾಸಣೆ ನಡೆಸುತ್ತಿದ್ದ ಪೊಲೀಸರ ವಿರುದ್ಧ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಜಗಳಕ್ಕೆ ಇಳಿದ ಘಟನೆ ನಡೆದಿದೆ.
ಪೊಲೀಸರು ಕರ್ತವ್ಯ...
ಶಿರಸಿ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು? ಹೋರಾಟದ ನೇತೃತ್ವ ವಹಿಸಿದ್ದ ಕಾಗೇರಿಯವರಂಥ ನಾಯಕರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ. ಇವರು ಯಾರೊಂದಿಗೆ ಹೊಂದಾಣಿಕೆ...