ನವದೆಹಲಿ: ದೇಶಾದ ವಿವಿಧ ರಾಜ್ಯಗಳಲ್ಲಿ ನಡೆದಿದೆ ಎನ್ನಲಾದ ಮತ ಕಳ್ಳತನ ವಿರುದ್ಧ ಡಿಸೆಂಬರ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ್‍ಯಾಲಿ ನಡೆಸಲು ಕಾಂಗ್ರೆಸ್ ಉದ್ದೇಶಿಸಿದೆ.
ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಎನ್ ಡಿಎ...
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ಮತ ಕಳ್ಳತನ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ಯುವ ಕಾಂಗ್ರೆಸ್ ಘಟಕ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿ ಕ್ರೋಶ ವ್ಯಕ್ತಪಡಿಸಿತು.
ಫ್ರೀಡಂ...
ನವದೆಹಲಿ: ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಸಾಗುತ್ತಿದ್ದು, ಮತ ಎಣಿಕೆ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಬಿಹಾರ ಕಾಂಗ್ರೆಸ್ ಮುಖಂಡ ರಾಜೇಶ್ ರಾಮ್ ಪ್ರತಿಕ್ರಿಯೆ ನೀಡಿದ್ದು, ಆರಂಭಿಕ ಮತ ಎಣಿಕೆ ಮಂದಗತಿಯಲ್ಲಿ ಸಾಗುತ್ತಿದೆ....
ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಪ್ರತಿಪಕ್ಷದ ನಾಯಕ...
ಬೆಂಗಳೂರು: ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಇಂದು ರಾಹುಲ್ ಗಾಂಧಿ ಅವರು ಇಂದು...
ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...
ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ಕಲಬುರಗಿ: ಬಿಜೆಪಿ ಮತ ಕಳವು ನಡೆಸಿದೆ ಎನ್ನುವುದು ಆಳಂದ ಕ್ಷೇತ್ರದಲ್ಲಿ ಎಸ್ ಐಟಿ ನಡೆಸುತ್ತಿರುವ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮತಗಳ್ಳತನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ ಐಟಿ) ಮತಗಳನ್ನು ಅಳಿಸಲು ನಡೆಸಿರುವ ಪ್ರಯತ್ನಗಳನ್ನು ಪತ್ತೆ...
ಬೆಂಗಳೂರು: 'ವೋಟ್ ಚೋರಿ' ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್...