ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...
ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...
ತ್ರಿಶೂರ್: 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರೂ ಮತ ಕಳ್ಳತನದಿಂದಲೇ ಗೆದ್ದಿದ್ದಾರೆ ಎಂದು ಕೇರಳ ವಿಧಾನಸಭೆ ಪ್ರತಿಪಕ್ಷದ ನಾಯಕ ವಿ.ಡಿ ಸತೀಶನ್...
ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಇಂದು ಲೋಕಸಭಾ...
ಬೆಂಗಳೂರು: ಪ್ರಧಾನಿ ಮೋದಿ ಅಣತಿಯಂತೆ ಮತ ಕಳವು ಮಾಡುವ ಚುನಾವಣಾ ಆಯೋಗ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಗರದ ಫ್ರೀಡಂಪಾರ್ಕ್...
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಹತ್ವದ ವಿಡಿಯೊವೊಂದನ್ನು...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...
ಬೆಂಗಳೂರು: ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ...