- Advertisement -spot_img

TAG

wakf bill

ವಕ್ಫ್‌ ತಿದ್ದುಪಡಿ ಕಾಯಿದೆ:ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್‌ ಸೂಚನೆ: ಮುಸ್ಲಿಮೇತರರ ನೇಮಕಾತಿಗೆ ತಡೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ-2025 ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌  ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ ಹಾಗೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮಹತ್ವದ ಆದೇಶ ನೀಡಿದೆ. ವಕ್ಫ್...

ವಕ್ಫ್‌ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಮಹುವಾ ಮೊಯಿತ್ರಾ ಅರ್ಜಿ: ಏಪ್ರಿಲ್‌ 16ರಂದು ಸುಪ್ರೀಂಕೋರ್ಟ್‌ ನಲ್ಲಿ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಟಿಎಂಸಿ ಪಕ್ಷದ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಎಯೆಂಐಎಂ ಸದಸ್ಯ ಅಸಾದುದ್ದೀನ್‌ ಓವೈಸಿ ಸೇರಿದಂತೆ ಒಟ್ಟು...

ವಕ್ಫ್‌ (ತಿದ್ದುಪಡಿ) ಕಾಯ್ದೆ: ವಿಚಾರಣೆಯ ಭರವಸೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ...

ವಕ್ಫ್ ಮಸೂದೆ: ಇಂದು ಮುಸ್ಲಿಂ, ಮುಂದೆ ಇತರ ಸಮುದಾಯಗಳ ಮೇಲೆ ದಾಳಿಯ ಮುನ್ಸೂಚನೆ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ಮುಸ್ಲಿಮರ ಮೇಲಿನ ದಾಳಿ ಮಾತ್ರವಲ್ಲ, ಭವಿಷ್ಯದಲ್ಲಿ ಇತರೆ ಸಮುದಾಯಗಳನ್ನು ಗುರಿಯಾಗಿಸುವ ಪೂರ್ವನಿದರ್ಶನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಶಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ವಕ್ಫ್‌ ತಿದ್ದುಪಡಿ ಮಸೂದೆಗೆ ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ವಿರೋಧ

ವಿಜಯವಾಡ: ವಕ್ಫ್‌ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು  ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...

Latest news

- Advertisement -spot_img