ಬರೇಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದನ್ನು ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತಿಸಿದೆ. ಜಮಾತ್ ಅಧ್ಯಕ್ಷ ಶಹಾಬುದ್ದೀನ್ ರಜ್ವಿ ಬರೆಲ್ವಿ, ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಇದರಿಂದ ಪ್ರಯೋಜನವಾಗಲಿದೆ. ಮಸೂದೆ ಪರವಾಗಿ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದು ದೇಶದ ಸಂವಿಧಾನದ ಮೇಲಿನ ದಾಳಿ ನಡೆಸಿದಂತೆ ಎಂದು ಕಾಂಗ್ರೆಸ್ನ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇದು ಸಮಾಜವನ್ನು ಶಾಶ್ವತವಾಗಿ ಧೃವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ...
ಚೆನ್ನೈ: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ತಿಳಿಸಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ...
ನವದೆಹಲಿ: ಕರ್ನಾಟಕದಲ್ಲಿ ರಾಜಕೀಯ ನಾಯಕರು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ವಕ್ಫ್ ಆಸ್ತಿಗಳನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂಬ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಲೋಕಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ.
ವಕ್ಫ್ (ತಿದ್ದುಪಡಿ) ಮಸೂದೆ...
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ಕರಾಳ ಕಾನೂನು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಟೀಕಿಸಿದೆ. ಈ ವಿಧೇಯಕವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದೆ.
ಇಂದು...
ಬೆಂಗಳೂರು: ರೈತರಿಗೆ ವಕ್ಫ್ ಮಂಡಳಿ ನೋಟಿಸ್ ನೀಡುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ಭಿನ್ನಮತೀಯರ ಗುಂಪು ನಿರ್ಧರಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಟ್ಟಾ ವಿರೋಧಿಯಾಗಿರುವ ಶಾಸಕ ಬಸನಗೌಡ...
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ,...
ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...
ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಪ್ ಬೋರ್ಡ್ ನಿಂದ ರೈತರಿಗೆ ನೊಟೀಸ್ ನೀಡಿರುವುದನ್ನು ವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ಪರಿಶೀಲಿಸಲು ರಚನೆಯಾಗಿರುವ ಸಂಸತ್ತಿನ ಜಂಟಿ ಸದನ ಸಮಿತಿ ಗಮನಕ್ಕೆ ತಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...