ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...
ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು...
ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್ ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್...
ಹೊಸಪೇಟೆ (ವಿಜಯನಗರ): ಒಂದು ವೇಳೆ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅವುಗಳನ್ನು ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಯಾವುದೆ ಕಾರಣಕ್ಕೂ ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು...
ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...
ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...
ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...
ವಕ್ಫ್ ಆಸ್ತಿ ಹೆಸರಿನಲ್ಲಿ ವಿಜಯಪುರ ಜಿಲ್ಲೆಯ ರೈತರಿಗೆ ನೀಡಿರುವ ನೋಟಿಸ್ ಗಳನ್ನು ನೀಡಿರುವ ನಿರ್ಧಾರವನ್ನು ಪರಾಮರ್ಶಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಹಳೆಯ ದಾಖಲೆಗಳ ಆಧಾರದಲ್ಲಿ ನೋಟಿಸ್ ನೀಡಲಾಗಿದೆ. ಹಾಗಾಗಿ...