ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ...
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಚಾಲನೆಯ ನಂತರದ ಎಲೆಕ್ಟ್ರಿಕಲ್ ಸಂಬಂಧಿತ ಕೆ.ಪಿ.ಟಿ.ಸಿ.ಎಲ್ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220...
ಬೆಂಗಳೂರು; ಬಿಬಿಎಂಪಿಯ 110 ಹಳ್ಳಿಯ ವ್ಯಾಪ್ತಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಜಿ.ಕೆ.ವಿ.ಕೆ ಆವರಣದಲ್ಲಿ ಜಲರೇಚಕ ಯಂತ್ರಗಾರದಿಂದ ಅಮೃತ್ ಕೊಳವೆ ಮಾರ್ಗಕ್ಕೆ ಜೋಡಣೆ ಕೆಲಸಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅ.19ರಂದು ಬೆಳಗ್ಗೆ...
ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ತುಂಡಾದ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಮಂಗಳವಾರ ತುಂಗಭದ್ರಾ...
ಬೆಂಗಳೂರು: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಆಲಮಟ್ಟಿ ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿರುವ...
ಗುಜರಾತ್‌ನ ವಡೋದರಾದಲ್ಲಿ ದೋಣಿ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ಗುರುವಾರ ಮಧ್ಯಾಹ್ನ ಹರ್ನಿ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಮೃತರಲ್ಲಿ ಕನಿಷ್ಠ 13 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ದೋಣಿಯಲ್ಲಿದ್ದ ಇತರರನ್ನು...