ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಮಂಜು...
ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿ ತೀವ್ರಗೊಳ್ಳುತ್ತಿದೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಚಳಿ ತೀವ್ರಗೊಂಡಿದೆ. ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಇಂದು ಮುಂಜಾನೆಯಿಂದಲೇ ಬೀದರ್, ವಿಜಯಪುರ...
ಬೆಂಗಳೂರು: ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಶೀತ ಗಾಳಿ ಹೆಚ್ಚಿದೆ. ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾದಗಿರಿ, ವಿಜಯಪುರ,...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು : ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ...
ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮಳೆಯ ಅಬ್ಬರಕ್ಕೆ ರಸ್ತೆಗಳು ಕೊಚ್ಚಿಹೋಗಿವೆ. ಭಾರೀ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗಿದ್ದು ರಸ್ತೆಗಳು...
ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಡ್ಯದಲ್ಲಿ ಧಾರಾಕಾರ ಸುರಿದ ಮಳೆಗೆ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ನಿನ್ನೆ ಮಂಡ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು 129 ಮಿ.ಮೀ. ನಷ್ಟು ಮಳೆ ಸುರಿದ ದಾಖಲೆಯಾಗಿದೆ....
ಬೆಂಗಳೂರು: ನಿನ್ನೆ ತಡರಾತ್ರಿ ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರೆ ಮತ್ತೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ರಾತ್ರಿ ಒಂದು ಗಂಟೆಯ ನಂತರ ನಗರದ ಹಲವು ಭಾಗಗಳಲ್ಲಿ ಮಳೆಯಾಯಿತು. ಬಿಳೇಕಹಳ್ಳಿ- 40.50 ಮೀ.ಮೀ ಮಳೆ,...
ಬೆಂಗಳೂರು: ಈ ವರ್ಷ ಹಿಂದೆಂದೂ ಅನುಭವಿಸದಷ್ಟು ತಾಪಮಾನದಿಂದಾಗಿ ಬೆಂದುಹೋಗಿದ್ದ ಬೆಂಗಳೂರಿಗರು ಮಳೆ ಬಂದರೆ ಸಾಕು ಎಂದು ಕಾದಿದ್ದರು. ಕಳೆದ ಹದಿಮೂರು ದಿನಗಳಲ್ಲಿ ಎರಡು-ಮೂರು ದಿನಗಳಿಗೊಮ್ಮೆ ಮಳೆ ಸುರಿಯುತ್ತಿದ್ದು, ಆಗಿರುವ ನಷ್ಟ ಮಾತ್ರ ಅಪಾರವಾಗಿದೆ.
ಬೆಂಗಳೂರಿನಲ್ಲಿ...