ಬೆಂಗಳೂರು: ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವುದರಿಂದ, ಇಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದ್ದು, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ...
ಬೆಂಗಳೂರು: ಕೇವಲ ಒಂದು ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗಿದೆ. ಭಾರತ ಹವಾಮಾನ ಇಲಾಖೆಯ (ಐಎಂಡಿ) ನಗರ ವೀಕ್ಷಣಾಲಯವು ಬೆಂಗಳೂರಿನಾದ್ಯಂತ ಸರಾಸರಿ 80 ಮಿಮೀ ಮಳೆ ಮತ್ತು...
ಬೆಂಗಳೂರು : ರಾಜಧಾನಿಯಲ್ಲಿ ನಿನ್ನೆ ಸುರಿದ ಭೀಕರ ಮಳೆಗೆ ಇಡೀ ನಗರ ತತ್ತರಿಸಿದೆ. ಸಾಕಷ್ಟುಅವಾಂತರಗಳು ಸೃಷ್ಟಿಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....
ಬೆಂಗಳೂರು : ಇನ್ನೇನು ಏಪ್ರಿಲ್ ಮುಗಿಯುತ್ತಿದೆ. ಇಡೀ ತಿಂಗಳು ಜನ ಬಿಸಿಲಿನಿಂದ ತತ್ತರಿಸುತ್ತಿದ್ದಾರೆ. ಮುಂದಿನ ತಿಂಗಳು ಹೇಗೋ ಏನೋ ಎಂಬ ಆತಂಕ ಈಗಲೇ ಶುರುವಾಗಿದೆ.ಹವಾಮಾನ ಇಲಾಖೆ ಪ್ರಕಾರ, ಮೇ ತಿಂಗಳಲ್ಲಿ ಸೂರ್ಯ ಮತ್ತಷ್ಟು...
ಬೆಂಗಳೂರು : ಕೊತ ಕೊತ ಕುದಿಯುತ್ತಿದ್ದ ಉತ್ತರ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಕರಾವಳಿ ಕರ್ನಾಟಕವೂ ಬಿಸಿಲಿನಿಂದ ಕಂಗೆಟ್ಟಿದೆ. ಇಂದು ಕರಾವಳಿ ಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ...
ಬೆಂಗಳೂರು : ರಾಜ್ಯಾದ್ಯಂತ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಮಾಡಿದೆ.
ರಾಜ್ಯದ 14 ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು...
ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹವಾಮಾನ ಇಲಾಖೆ ದೆಹಲಿಯಲ್ಲಿ ಶನಿವಾರ ಬೆಳಗ್ಗೆ...
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ರಾಜಧಾನಿಯಲ್ಲಿ ಶನಿವಾರ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ...