- Advertisement -spot_img

TAG

west bengal

ಎಸ್‌ಐಆರ್: ಮೃತರ ರಕ್ತದ ಕಲೆ ಚುನಾವಣಾ ಆಯೋಗದ ಆಯಕ್ತರ ಕೈಗಳಿಗೆ ಅಂಟಿದೆ; ಟಿಎಂಸಿ ಆರೋಪ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ‌ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ  ಸಂಬಂಧಟ್ಟಂತೆ ಒತ್ತಡಕ್ಕೆ ಹಲವು ನೌಕರರು ಮೃತಪಟ್ಟಿದ್ದಾರೆ. ಈ ದುರಂತ ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ...

ಸಿಖ್ ವ್ಯಕ್ತಿ ಮೇಲೆ ಚಪ್ಪಲಿ ಎಸೆತ: ಕೇಂದ್ರ ಶಿಕ್ಷಣ ಸಚಿವ ಮಜುಂದಾರ್‌ ವಿರುದ್ಧ ಎಫ್‌ ಐ ಆರ್

ಕೋಲ್ಕತ್ತ: ಸಿಖ್ ವ್ಯಕ್ತಿಯೊಬ್ಬರ  ಮೇಲೆ ಚಪ್ಪಲಿ ಎಸೆದ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಸುಕಾಂತ ಮಜುಂದಾ‌ರ್ ವಿರುದ್ಧ...

ಬಿಜೆಪಿಯಿಂದ ನಕಲಿ ಮತದಾರರ ಬಳಕೆ: ಧರಣಿ ನಡೆಸುವ ಎಚ್ಚರಿಕೆ ನೀಡಿದ ಮಮತಾ

ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಹಾನ್‌ ವ್ಯಕ್ತಿ: ಅಮರ್ತ್ಯ ಸೇನ್ ಬಣ್ಣನೆ

ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌...

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್ ಕಾಂಗ್ರೆಸ್‌ ಸೇರ್ಪಡೆ

ಕೋಲ್ಕತ್ತ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಬುಧವಾರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.ಇವರು  ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್‌ ಬಿಟ್ಟು ತೃಣಮೂಲ ಕಾಂಗ್ರೆಸ್‌ ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್‌...

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತದ  ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣದಲ್ಲಿ ಅಪರಾಧಿ ಸಂಜಯ್‌ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ; ಸಂಜಯ್‌ ರಾಯ್ ತಪ್ಪಿತಸ್ಥ; ಕೋರ್ಟ್‌ ತೀರ್ಪು

ಕೋಲ್ಕತ್ತಾ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್‌.ಜಿ. ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದಲ್ಲಿ ಸಂಜಯ್‌ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ...

ನುಸುಳುಕೋರರಿಗೆ ಬಿಎಸ್‌ ಎಫ್‌ ಕುಮ್ಮಕ್ಕು; ಮಮತಾ ದೀದಿ ಆರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸುವ ದುರುದ್ದೇಶದಿಂದ ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಇಸ್ಲಾಂಪುರ, ಸಿತಾಯಿ ಹಾಗೂ ಚೋಪ್ರಾ ಪ್ರದೇಶಗಳಿಂದ...

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಎನ್ ಐಎ ಶೋಧ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ...

ರಾಷ್ಟ್ರ ಲಾಂಛನ ಟೀಕಿಸಿದ್ದ ಬಂಗಾಳದ BJP ಅಧ್ಯಕ್ಷರಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ...

Latest news

- Advertisement -spot_img