ಕಾಶ್ಮೀರಕ್ಕೆ ಭಯೋತ್ಪಾದಕರ ಆತಂಕ ಇದೆ ಎಂದು ಗೊತ್ತಿದ್ದರೂ ಸುಪ್ರಸಿದ್ದ ಪ್ರವಾಸಿ ತಾಣಕ್ಕೆ ಕನಿಷ್ಠ ರಕ್ಷಣೆಯನ್ನೂ ಕೊಡದ ಕೇಂದ್ರ ಸರಕಾರ ಈ ಉಗ್ರ ದಾಳಿಯ ಹೊಣೆಯನ್ನು ಹೊರಬೇಕಿದೆ. ಜಮ್ಮು ಕಾಶ್ಮೀರಕ್ಕೆ ಈಗಲೂ ಸ್ವತಂತ್ರ ರಾಜ್ಯ...
ಚುನಾವಣೆಯ ಪ್ರಣಾಳಿಕೆಯಲ್ಲಿರುವ ಆಶ್ವಾಸನೆಯನ್ನು ಈಡೇರಿಸಲು ಲಿಂಗಾಯತರ- ಒಕ್ಕಲಿಗರ ನಾಯಕರ ವಿರೋಧವೇಕೆ? ತಮ್ಮ ರಾಜಕೀಯ ಅಸ್ತಿತ್ವ ಕಳೆದುಕೊಳ್ಳುವ ಭಯವೇ? ಇದನ್ನು ವಿರೋಧಿಸುತ್ತಲೇ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ಪ್ರಯತ್ನವೇ? ವರದಿ ಜಾರಿಯಿಂದ ಹಿಂದುಳಿದ ಸಮುದಾಯದ ಪ್ರಬಲ...
ಕವನ ಈಗ ಕವಿಯಿಂದ ಬಿಡಿಸಿಕೊಂಡು ಓದುಗನ ಹೆಗಲೇರಿದೆ. ಈಗ ಅವರದನ್ನು ಮುದ್ದಿಸಲಿ ಅಥವಾ ಕಾಲಡಿಗೆ ಹಾಕಿ ಹೊಸಕಿ ಬಿಡಲಿ ಇಲ್ಲವೇ ಸಾರು ಮಾಡಿಕೊಂಡು ತಿನ್ನಲಿ. ಕವಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಆದರೆ...
ಖ್ಯಾತ ಕವಯಿತ್ರಿ ಮಮತಾ ಜಿ ಸಾಗರ ಅವರ ’ನಾನು ಎಂದರೆ…ʼ ಕವನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಅದು ವಿಕೃತ ರೂಪಕ್ಕೆ ತಿರುಗಿರುವುದು ವಿಷಾದನೀಯ. ಇಂತಹ ಹೊತ್ತಿನಲ್ಲಿ ಶಶಿಕಾಂತ ಯಡಹಳ್ಳಿಯವರು ʼಹೆಣ್ಣು...
ಕತ್ತಲೆಯೇ ಸೋಕದಂತೆ ಭಾಸವಾಗುವ ಮಹಾನಗರದ ಬೀದಿಗಳಲ್ಲೂ ಕರಾಳ ಜಗತ್ತೊಂದು ತಣ್ಣಗೆ ಅಟ್ಟಹಾಸ ಮೆರೆಯುತ್ತಿರುತ್ತದೆ. ಗಾಜಿನ ಗೋಪುರವೆಂಬ ಹೆಸರಿನಲ್ಲಿ ಪಾರದರ್ಶಕತೆಯ ಭ್ರಮೆಯನ್ನು ಹುಟ್ಟಿಸಿದರೂ, ಇಲ್ಲಿಯ ಕೆಲ ಮೂಲೆಗಳು ತಮ್ಮದೇ ಆದ ರೀತಿಯಲ್ಲಿ ನಿಗೂಢವಾಗಿರುತ್ತವೆ- ಪ್ರಸಾದ್...
ಖ್ಯಾತ ಕವಯಿತ್ರಿ ಮಮತಾ ಜಿ ಸಾಗರ ಅವರ ’ನಾನು ಎಂದರೆ…ʼ ಕವನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹೊತ್ತಲ್ಲೇ, ಜನರು ಬೀದಿಯಲ್ಲಿದ್ದಾಗ ರಂಗಮಹಲುಗಳನ್ನೊದ್ದು, ಕನಸುಗಳ ಕೋಟೆಯನ್ನೊಡೆದು, ಭ್ರಮೆಯ ಲೋಕವ ದಾಟಿ...
ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್ ಕಟ್ಟುವಾಗ ಇಲಾಹಾಬಾದ್ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್...
ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್ ಕಟ್ಟುವಾಗ ಇಲಾಹಾಬಾದ್ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್...
ಮಹಿಳಾ ದೌರ್ಜನ್ಯ ವರ್ತಮಾನದ ಭಾರತೀಯ ಸಮಾಜವನ್ನು ಕಾಡುತ್ತಿರುವ ವ್ಯಾಧಿ ಎಂದು ಸುಲಭವಾಗಿ ಹೇಳಬಹುದು. ಈ ವ್ಯಾಧಿಗೆ ಪರಿಹಾರವೇನು ? ಎಳೆ ವಯಸ್ಸಿನಿಂದಲೇ ಲಿಂಗ ಸೂಕ್ಷ್ಮತೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಲೈಂಗಿಕ ಶಿಕ್ಷಣವನ್ನು...
ಹಿಂದೂ ಸಮಾಜದ ಅತ್ಯಂತ ಶೋಷಿತ ಗುಂಪಿಗೆ ಸೇರಿದವಳು ಹೆಣ್ಣು. ಅವಳ ಉದ್ಧಾರಕ್ಕಾಗಿ ಅವಳ ಸ್ಥಿತಿಗತಿಯನ್ನು ಬದಲುಗೊಳಿಸಲು ಪಣತೊಟ್ಟವರು ಅಂಬೇಡ್ಕರ್. ಆದರೆ ವಿಪರ್ಯಾಸವೆಂದರೆ ಈ ಯಾವುದನ್ನು ಅರಿಯದ ನಾವುಗಳು ಅವರನ್ನು ಕೇವಲ ಒಂದು ಜಾತಿಗೆ...