- Advertisement -spot_img

TAG

women

ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳ ದಾಳಿ

ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ...

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...

‘ಪರಿಸರ ಪ್ರಜ್ಞೆ’ ರೂಪುಗೊಳ್ಳಬೇಕಿದೆ

ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...

ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನನ್ನು 42 ಎಸಿಎಂಎಂ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು...

ಕಳಪೆ ಬೀಜ ತಡೆಗಟ್ಟಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

2024-25ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಬೆಳೆ,ಬೀಜ ಹಾಗೂ ರಸಗೊಬ್ಬರಗಳ ಪರಿಸ್ಥಿತಿ ಮತ್ತು ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಗಂಭೀರ ಸೂಚನೆಗಳನ್ನು ನೀಡಿದ್ದಾರೆ. ಇಂದು ಕೃಷಿ...

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿಎಂ ಸಿದ್ದರಾಮಯ್ಯ ಒಪ್ಪಿಗೆ

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಪ್ರಸ್ತಾವನೆ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ...

ಮನುಷ್ಯರಾಗಲು ಪ್ರೇಮದ ರಾಜಕೀಯ ಅತ್ಯವಶ್ಯಕ

ಎಲ್ಲಾ ಹಿಂಸೆ, ಗಲಭೆಯನ್ನು ನಾವು ಮೌನವಾಗಿ ನೋಡುವುದು ಒಂದು ದುರಂತ. ಪ್ರೀತಿ ಪ್ರೇಮವನ್ನು ಹೇಳಿಕೊಡದ ಯಾವ ಧರ್ಮವೂ ಧರ್ಮವಲ್ಲ. ಪ್ರೀತಿ ಪ್ರೇಮವಿದ್ದಲ್ಲಿ ಹಿಂಸೆಗೆ ಸ್ಥಳವಿಲ್ಲ – ರೂಮಿ ಹರೀಶ್ ನಂಗೆ ಬೇರೆ ಏನು ಬರೆಯಕ್ಕೂ...

ರಾಹುಲ್ ಗಾಂಧಿ ದೊಡ್ಡ ಹುಚ್ಚ, ಅವನ ಕೆನ್ನೆಗೆ ಬಾರಿಸಬೇಕು ಎಂದಿದ್ದ ಭರತ್ ಶೆಟ್ಟಿ ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿ ಹುಚ್ಚನಂತೆ ಬೊಗಳುತ್ತಿದ್ದಾನೆ. ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಈಗ...

ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡಲು ಹಿರಿಯರಿಂದ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರ ಅಭಿಪ್ರಾಯ ಸಂಗ್ರಹ ಹಾಗೂ ಕಾಂಗ್ರೆಸ್ ಪಕ್ಷದತ್ತ ಮಹಿಳೆಯರನ್ನು ಸೆಳೆಯುವ ವಿಚಾರವಾಗಿ ಪಕ್ಷದ ಹಿರಿಯ ನಾಯಕಿಯರ ಅಭಿಪ್ರಾಯ ಸಂಗ್ರಹಿಸಲಾಗಿದೆ” ಎಂದು ಡಿಸಿಎಂ...

Latest news

- Advertisement -spot_img