- Advertisement -spot_img

TAG

women

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿ : ಸಿಎಂ

" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ:​ ಯಡಿಯೂರಪ್ಪ

ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್...

ಗುಂಡಿಕ್ಕಿ ಕೊಲ್ಲುವ ಯುಪಿ ಮಾದರಿ ನಮ್ಮಲ್ಲೂ ಬರಬೇಕು : ಯುಪಿ ಸಿಎಂ ಯೋಗಿಯನ್ನು ಹೊಗಳಿದ ರಾಜಣ್ಣ

ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ...

ಸಂಸದ ಪ್ರತಾಪ್ ಸಿಂಹಗಿಲ್ಲ ಲೋಕಸಭಾ ಟಿಕೆಟ್ : ವಿಜಯೇಂದ್ರ ಹೇಳಿದ್ದೇನು ಗೊತ್ತೇ?

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ...

ರಾಮೇಶ್ವರಂ ಕೆಫೆ ಬಾಂಬರ್ ಚಿತ್ರಗಳನ್ನು ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ!

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...

ಈಗ ಮಹಿಳೆ ಮಾಡಬೇಕಾದ ಕೆಲಸಗಳೇನು?

ನಮಗಿಂದು ಬೇಕಾಗಿರುವ ಸ್ತ್ರೀವಾದ ಹೇಗಿರಬೇಕು? ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಯುವ ಮಹಿಳೆಯರು ಅಳವಡಿಸಿಕೊಳ್ಳಬೇಕಾದ ಮೂಲಭೂತ ಅಂಶಗಳೇನು? ಇತ್ಯಾದಿ ವಿಷಯಗಳನ್ನು ಚರ್ಚಿಸಿದ್ದಾರೆ ವಕೀಲರೂ, ಸಂಶೋಧಕರೂ ಆಗಿರುವ ಸುಚಿ ಅವರು. “If any female feels...

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...

ಮಹಿಳೆಯರು ಪುರುಷರು ನಿರ್ಮಿಸಿದ ಸೀಮೆಗಳ ದಾಟಿ ಬದುಕನ್ನು ನೋಡಬೇಕಿದೆ- ಅರುಳ್‌ ಮೌಳಿ.

ಉಡುಪಿ, ಮಾರ್ಚ್‌8 : ಇವತ್ತಿನ ಮಹಿಳೆಯರ ಅಸ್ತಿತ್ವವಾದರೂ ಏನು?  ಮಹಿಳೆಯರಿಗೆ ಅವರದ್ದೇ ಆದ ಮನೆ ಇಲ್ಲ, ಇರುವುದು ಅಪ್ಪನ ಮನೆ, ಗಂಡನ ಮನೆ. ಮಹಿಳೆಗೆ ಅವಳದ್ದೇ ಆದ ದೈವವಿಲ್ಲ. ಒಂದೋ ತಂದೆ ಮನೆಯ...

ರಾಜ್ಯಾದ್ಯಂತ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ರದ್ದು

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಬಸ್‌, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...

Latest news

- Advertisement -spot_img