ಹೆಮಿ ವೋಲ್ಟೇಜ್ ಲೈನ್ಗಳ ಕಂಬಗಳು ಮತ್ತು ಡಿಪಿಗಳ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 33/11ಕೆ.ವಿ ಬಳ್ಳಾರಿಯ ಹಚ್ಚೋಳ್ಳಿ ವಿದ್ಯುತ್ ವಿತರಣಾ...
ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.
ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...
ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕೂಡ ಕುಸಿದಿದೆ. ಇದರ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...
ನಮ್ಮ ಸಮಾಜದ ಸುತ್ತಮುತ್ತಲು ನಡೆಯುವ ಅಪರಾಧ ಪ್ರಕರಣಗಳ ನೈಜ ಘಟನೆಗಳನ್ನು ಆಧರಿಸಿ ಸಿರೀಸ್ ರೂಪದಲ್ಲಿ ತೋರಿಸುತ್ತಿರುವ ಕಲರ್ಸ್ ಕನ್ನಡ ವಾಹಿನಿಯ 'ಶಾಂತಂ ಪಾಪಂ' ಟೀಂ, ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾಗಿದ್ದಾರೆ...
ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ...
ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ...
ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪಗೆ ಪೋಕ್ಸೋ ಪ್ರಕರಣ ಬಿಟ್ಟುಬಿಡದೆ ಕಾಡುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ...
ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭದಲ್ಲಿ ʻಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿʼ ಎಂದು ಒಕ್ಕಲಿಗರ ಮಹಾಸಂಸ್ಥಾನಮಠದ ಚಂದ್ರಶೇಖರ ನಾಥ ಸ್ವಾಮೀಜಿ ಹೇಳಿರುವುದು ಜೇನುಗೂಡಿಗೆ ಕಲ್ಲುಹೊಡೆದಂತಾಗಿದ್ದು,...
ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರು ಹೆಚ್ಚುವ ಡಿಸಿಎಂ ಬಗ್ಗೆ ಇನ್ನು ಹಲವು ಗೊಂದಲದ ಚರ್ಚೆಗಳು ನಡೆಯುತ್ತಲೇ ಇದೆ. ಇದರ ನಡುವೆ ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆಯೂ ತೀವ್ರ...