ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಈಗಾಗಲೇ ಪೊಲೀಸರ ವಿಚಾರಣೆಯಲ್ಲಿ ಎ1 ಆಗಿರುವ ನಟಿ ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ನ್ಯಾಯಾಂಗ ಬಂದನಕ್ಕೆ ಕಳಿಸಿದ್ದು, ಇಂದು...
ರಾಜ್ಯದಲ್ಲಿ ಹೆಚ್ಚು ಕಿರಿಕಿರಿ ಮಾಡುವ ಬೈಕ್ ಗಳ ಸೈಲನ್ಸರ್‌ಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗುತ್ತಿದ್ದಾರೆ ಎಂಬ ಜನರ ಕೂಗಿನ ನಡುವೆಯೇ ಹುಬ್ಬಳ್ಳಿಯಲ್ಲಿ ಲಕ್ಷಾಂತರ ಮೌಲ್ಯದ ಬೈಕ್ ಸೈಲೆನ್ಸರ್‌ಗಳನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದು ನಾಶಪಡಿಸಿದ್ದಾರೆ.
ಹುಬ್ಬಳ್ಳಿ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ...
ಸುಗಮ ಸಂಚಾರ ಹಾಗೂ ಟ್ರಾಫಿಕ್ ಜಾಮ್ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶಿಸಿದೆ. ಬದಲಿಯಾಗಿ ಫ್ರೀಡಂ ಪಾರ್ಕ್ ಬಳಿ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಅರಕಲಗೂಡು...
ನಟ ದರ್ಶನ್ ಸ್ವಲ್ಪ ಮುಂಗೋಪ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಉದಯ್ ಗೌಡ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನನಗೆ ಹಲವು ವರ್ಷಗಳಿಂದ...
ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯದ (ಡಿಸಿಆರ್‌ಇ) 33 ಘಟಕಗಳನ್ನು ‘ವಿಶೇಷ ಪೊಲೀಸ್ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ...
ಚಲಿಸುತ್ತಿದ್ದ ರೈಲುಗಳ ಮೇಲೆ ಐದು ದಿನಗಳ ಕಾಲ ನಡೆಸಿದ ದಾಳಿಯಲ್ಲಿ 65.47 ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಗಾಂಜಾ ಮೌಲ್ಯ 65,47,900 ರೂ. ಆಗಿದ್ದು, ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ...
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಪೆಟ್ರೋಲ್, ಮುದ್ರಾಂಕ, ನೋಂದಣಿ ಶುಲ್ಕ ಸೇರಿದಂತೆ ಹಲವು ಏರಿಕೆ ಬಳಿಕ ಬೇರೆ ದಾರಿ ಕಾಣದ ಸರ್ಕಾರ ಇದೀಗ...