ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್ ಮತ್ತುತಮ್ಮ ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್ ಉತ್ತರ ನೀಡಿದೆ....
ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ.
ಬಳ್ಳಾರಿ ಮೂಲದ ವಿನೋದ್ (26)...
ಹೆಚ್ಚುವರಿ ಡಿಸಿಎಂ ಮಾಡುವುದರಿಂದ ಎಲ್ಲಾ ಆಗುತ್ತೆ ಅನ್ನೋದಾದ್ರೆ ಸಿಎಂ ಬಿಟ್ಟು ಇಡೀ ಕ್ಯಾಬಿನೆಟ್ ಡಿಸಿಎಂ ಆಗಲಿ ಅಂದ್ರೆ ಆಗುತ್ತಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು...
ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ...
ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು,...
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ (CID) ರಾಜ್ಯ ಸರ್ಕಾರ ಒಪ್ಪಿಸಿದೆ. ತನಿಖೆಗೆ ಬೇಗಾದ ಎಲ್ಲಾ ಮಾಹಿತಿ, ದಾಖಲಾತಿಗಳನ್ನು ಸಿಐಡಿಗೆ ಈಗಾಗಲೇ ಹಸ್ತಾಂತರಿಸಿದ್ದಾರೆ.
ಹೊಳೆನರಸೀಪುರ ಪೊಲೀಸರಿಂದ ಸಿಐಡಿಗೆ ಎಲ್ಲಾ ಮಾಹಿತಿ...
ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಯಾವುದೊ ಸಣ್ಣ ವಿಚಾರಕ್ಕೆ ಅನುದೀಪ್ ಗನ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ.
ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ....
ಆಂಟಿಗುವಾ: ತವರಿನಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ವೆಸ್ಟ್ ಇಂಡೀಸ್ ಕನಸನ್ನು ದಕ್ಷಿಣ ಆಫ್ರಿಕಾ ಭಗ್ನಗೊಳಿಸಿತು. ಮಳೆಯಿಂದಾಗಿ ಅಡಚಣೆಗೆ ಒಳಗಾದ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡ ಬಲಾಢ್ಯ ವೆಸ್ಟ್ ಇಂಡೀಸ್...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...