ಡಿಗ್ರಿ ಮುಗಿಸಿರೋರು competitive ಎಕ್ಸಾಮ್ ಓದ್ತಾರೆ. SDA, FDA, PC, PSI ಎಕ್ಸಾಮ್ ನಲ್ಲಿರೋ ಇಂಗ್ಲಿಷ್ ಪೇಪರ್ ಪಾಸ್ ಮಾಡ್ಕೋಳೋಕೆ ಆಗದೇ ಒದ್ದಾಡ್ತಿದಾರೆ. ನಿಮ್ಗ್ ಗೊತ್ತಿರಲಿಕ್ಕಿಲ್ಲ, ಎಷ್ಟು ಜನ ವಿದ್ಯಾರ್ಥಿಗಳು ಇಂಗ್ಲಿಷ್ ಪೇಪರ್...
ರಾಜೀವ ತಾರಾನಾಥ್ (1931), ಭಾರತದ ಪ್ರಸಿದ್ಧ ಹಿಂದೂಸ್ತಾನಿ ಸಂಗೀತ ಕಲಾವಿದರು. ಬೆಂಗಳೂರಿನಲ್ಲಿ ಹುಟ್ಟಿದ ರಾಜೀವ್, ತಂದೆ ಪಂಡಿತ ತಾರಾನಾಥರ ಮೂಲಕ ಬಾಲ್ಯದಿಂದಲೇ ಸಂಗೀತ ಕಲಿತರು; ಹೈದರಾಬಾದ್ ತಿರುಚನಾಪಲ್ಲಿ ಹಾಗೂ ಯೆಮನ್ ದೇಶದ ಆಡೆನ್ನಲ್ಲಿ ಆಂಗ್ಲಸಾಹಿತ್ಯದ...
ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ ಅವರನ್ನು ಇಂದು ರಾಜ್ಯಸಭಾ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ.
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ,...
ದರ್ಶನ್ ನನ್ನ ಸ್ವಂತ ಮಗ ಎಂದಿದ್ದ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ವಹಿಸಿರುವುದು ಕುತೂಹಲಕ್ಕೆ ಕಾರಣವೇನು ಎಂದು ನಟ ಚೇತನ್ ಅಹಿಂಸ ಪ್ರಶ್ನಿಸಿದ್ದಾರೆ.
ಈ ಕುರಿತು...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಕುರಿತು ಮಾತನಾಡಿರುವ ನಟ ದರ್ಶನ್...
ವಿದ್ವತ್ತು, ಸಜ್ಜನಿಕೆ ಅಧ್ಯಾಪನ ಸಂಶೋಧನೆ, ಸ್ತ್ರೀ ಸಂವೇದನೆ, ಜನಪರ ಕಾಳಜಿ ಎಲ್ಲವೂ ಮೇಳೈಸಿದ್ದ ಕಮಲಾ ಹಂಪನಾ ನಮ್ಮನ್ನು ಅಗಲಿದ್ದಾರೆ (ಜೂನ್ 22, 2024). ಅವರ ಬಗ್ಗೆ ಆಪ್ತವಾಗಿ ಬರೆದಿದ್ದಾರೆ ಕವಯಿತ್ರಿ ಮಮತಾ ಜಿ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್ ಮತ್ತುತಮ್ಮ ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್ ಉತ್ತರ ನೀಡಿದೆ....
ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ.
ಬಳ್ಳಾರಿ ಮೂಲದ ವಿನೋದ್ (26)...
ಹೆಚ್ಚುವರಿ ಡಿಸಿಎಂ ಮಾಡುವುದರಿಂದ ಎಲ್ಲಾ ಆಗುತ್ತೆ ಅನ್ನೋದಾದ್ರೆ ಸಿಎಂ ಬಿಟ್ಟು ಇಡೀ ಕ್ಯಾಬಿನೆಟ್ ಡಿಸಿಎಂ ಆಗಲಿ ಅಂದ್ರೆ ಆಗುತ್ತಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು...
ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ...