- Advertisement -spot_img

TAG

women

ಇಂದಿನಿಂದ ಚಿತ್ರಮಂದಿರಗಳಲ್ಲಿ ‘ಕೋಟಿ’

ಬಹುನಿರೀಕ್ಷೀತ 'ಕೋಟಿ' ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.‌ ಚೆನ್ನೈ ಮತ್ತು ಹೈದರಾಬಾದಿನಲ್ಲೂ ಹಲವು ಶೋಗಳಿವೆ. ನಿನ್ನೆ ಮತ್ತು ಮೊನ್ನೆ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ್ ಪೇಯ್ಡ್ ಪ್ರೀಮಿಯರ್ ಶೋಗಳು...

ಅಭಿವೃದ್ಧಿಗೆ ಅನುದಾನ ನೀಡದಿದ್ದರೆ, ರಾಜೀನಾಮೆ ಕೊಡ್ತಿನಿ : ಕಾಂಗ್ರೆಸ್ ಶಾಸಕ ನಾಡಗೌಡ ಅಸಮಾಧಾನ

ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ‌ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...

ಸವಾಲು ಸ್ವೀಕರಿಸಿಲ್ಲ ಹಾಗಾಗಿ ನಾನು ರಾಜೀನಾಮೆ ನೀಡಲ್ಲ: ಶಾಸಕ ಪ್ರದೀಪ್‌ ಈಶ್ವರ್‌

ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ (Congress) ಪ್ರದೀಪ್‌ ಈಶ್ವರ್‌ (Pradeep Eshwar) ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ...

ಯಡಿಯೂರಪ್ಪ ಸಾಹೇಬ್ರನ್ನು ಎದುರುಹಾಕಿಕೊಂಡವರು ಯಾರೂ ಉಳಿದಿಲ್ಲ, ಆಕೆ ಕೂಡ ಸತ್ತುಹೋದಳು: ಮರಿಸ್ವಾಮಿ ಸ್ಫೋಟಕ ಹೇಳಿಕೆ

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಅವರ ಆಪ್ತ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಮಲೆನಾಡು ವೀರಶೈವ ಸಂಘ ಮತ್ತು...

ಅಭಿಮಾನಕ್ಕೂ ಇರಲಿ ಅಂಕುಶ; ಅತಿಯಾದರೆ ವಿನಾಶ

ಸಿನೆಮಾಗಳಲ್ಲಿ ಜನಪರ, ನ್ಯಾಯಪರ ಉದಾತ್ತ ಪಾತ್ರವಿದ್ದಲ್ಲಿ ಆ ಪಾತ್ರದ ಉತ್ತಮ ಆದರ್ಶಗಳನ್ನು ಮಾತ್ರ ಅನುಸರಿಸಬೇಕೇ ಹೊರತು ಆ ಪಾತ್ರ ಮಾಡಿದ ನಾಯಕನನ್ನು ಅತಿಯಾಗಿ ಆರಾಧಿಸುವುದು ಅಂಧಾಭಿಮಾನಕ್ಕೆ ದಾರಿಯಾಗುತ್ತದೆ. ಮೇರುನಟ ರಾಜಕುಮಾರರವರು ಅಭಿಮಾನಿಗಳನ್ನೇ ದೇವರೆಂದರು....

ಯಡಿಯೂರಪ್ಪ ಅವರನ್ನು ಯಾಕೆ ಬಂಧಿಸಲಾಗುತ್ತಿದೆ? ಕಾರಣ ಇಲ್ಲಿದೆ ನೋಡಿ

ಬೆಂಗಳೂರು: ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಂಧನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿಐಡಿ ಪೊಲೀಸರು ಬಂಧಿಸಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ತನ್ನಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಬಂದು...

ಪರಮ ದುರಹಂಕಾರಿಯ ವಿರಾಟ ರೂಪ ‘ದರ್ಶನ’

ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...

ಒಬ್ಬಳ ಇಗೋ ತಣಿಸಲು ಇಂಥ ಕ್ರೌರ್ಯವೇ? ದರ್ಶನ್, ನಿಮಗೆ ಕ್ಷಮೆಯೇ ಇಲ್ಲ

ಯುವಕನೊಬ್ಬನ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಮತ್ತು ಆತನ ಸಂಗಡಿಗರು ಬಂಧನಕ್ಕೊಳಗಾಗಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದುವರೆಗಿನ ವಿದ್ಯಮಾನಗಳನ್ನು ಗಮನಿಸಿದರೆ ಬೆಂಗಳೂರು ಪೊಲೀಸರು ಅತ್ಯಂತ ದಕ್ಷತೆ, ಚಾಣಾಕ್ಷತೆ ಮತ್ತು ವೃತ್ತಿಪರತೆಯಿಂದ ಪ್ರಕರಣವನ್ನು ನಿಭಾಯಿಸಿದ್ದಾರೆ....

ಕೊ* ಪ್ರಕರಣದಲ್ಲಿ ನಟ ದರ್ಶನ್ ಬಂಧಿಸಿದ್ದೇವೆ, ವಿಚಾರಣೆ ನಂತರ ಕ್ರಮ: ಪೊಲೀಸ್ ಆಯುಕ್ತ ಬಿ. ದಯಾನಂದ್

ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ,...

ರೇಣುಕಾಸ್ವಾಮಿ ಮರ್ಡರ್ ಮಾಡಿದ್ದು ಹೇಗೆ? ಕೊ*ಯ ಹಿಂದೆ ನಟ ದರ್ಶನ್ ಕೈವಾಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್​​.ಆರ್​. ನಗರ...

Latest news

- Advertisement -spot_img