- Advertisement -spot_img

TAG

women

ಮಂಡ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಕನ್ನಡದಲ್ಲೇ 3571 ವಿದ್ಯಾರ್ಥಿಗಳು ಫೇಲ್‌

ಇಡೀ ರಾಜ್ಯದಲ್ಲಿ ಕನ್ನಡವನ್ನೇ ಹೆಚ್ಚಾಗಿ ಮಾತನಾಡುವ ಜನರಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರು ಮಂಡ್ಯದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ವಿಷಯದಲ್ಲಿ 3571 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದ...

ದರ್ಶನ್‌ ಲೈಟ್‌ ಬಾಯ್‌ ಆಗಿದ್ದೂ ಕೂಡ ಸುಳ್ಳು: ದೊಡ್ಮನೆ ಮೇಲೆ ಯಾಕಿಷ್ಟು ಕೋಪ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನವಾಗಿದೆ. ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದರ್ಶನ್‌ ವೈಯಕ್ತಿಕ ವರ್ತನೆ ಬಗ್ಗೆ ಹಲವರಿಗೆ ಅಸಮಾಧಾನವಿತ್ತು. ನಟನ ಬಂಧನ ಬಳಿಕ ಈಗೀಗ ದರ್ಶನ್‌ಗೆ ಸಂಬಂಧಿಸಿದ ಒಂದೊಂದೆ...

ಭಾರತಕ್ಕೆ ಬನ್ನಿ, ಇವಿಎಂ ಪ್ರಾತ್ಯಕ್ಷಿಕೆ ನೀಡಲು ನಾವು ರೆಡಿ; ಎಲಾನ್ ಮಸ್ಕ್ ಗೆ ಚುನಾವಣಾ ಆಯೋಗ ಸವಾಲು

 ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅವರು ವಿದ್ಯುನ್ಮಾನ ಮತಯಂತ್ರ (Electronic Voting Machine- EVM) ಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವುದು ಭಾರತದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ಭಾರತ ಚುನಾವಣಾ ಆಯೋಗ(ECI) ವೇ...

ರೇಣುಕಾಸ್ವಾಮಿಗೆ ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಸುಟ್ಟಿದ್ದ ಡಿ ಗ್ಯಾಂಗ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ. ದರ್ಶನ್ ಮತ್ತು...

ಭಾಷಾ ಅಲ್ಫಾಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ...

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ಸರಕಾರಗಳ ಸವಾರಿ

ಪಕ್ಷನಿಷ್ಠೆಯನ್ನು ಬಿಟ್ಟು ತಮಗೆ ಸಮಾಜದಲ್ಲಿ ಅಸ್ಮಿತೆಯನ್ನು ತಂದುಕೊಟ್ಟ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ಎಲ್ಲಾ ಅಕಾಡೆಮಿಗಳು ಹಾಗೂ ಪ್ರಾಧಿಕಾರದ ಪದಾಧಿಕಾರಿಗಳ ಕರ್ತವ್ಯವಾಗಿದೆ. ಆಯ್ಕೆಗೊಂಡವರನ್ನು ಪಕ್ಷದ ಕಾರ್ಯಸೂಚಿಗಳಿಂದ ಹೊರಗಿಟ್ಟು ಗೌರವಾನ್ವಿತವಾಗಿ ನಡೆಸಿಕೊಳ್ಳುವುದು ರಾಜಕೀಯ ಪಕ್ಷಗಳ...

ಕೇಂದ್ರ ಸಾಹಿತ್ಯ ಅಕಾಡೆಮಿ: ಬಿ.ಆರ್ ಶೃತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

ಮುಗಿದ ವಿಚಾರಣೆ: ಇಂದೇ ಜೈಲಿಗೆ ಹೋಗುತ್ತಾ ಡಿ ಗ್ಯಾಂಗ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ಸಹಚರರನ್ನು ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಂಭವವಿದೆ. ಜೂ.10 ರಂದು ಪ್ರಕರಣ ಭೇದಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು...

ಬಿಬಿಎಂಪಿ ವಿಭಜನೆ ಪ್ರಸ್ತಾಪ ಕೈಬಿಡಲು ನಾರಾಯಣಗೌಡ ಆಗ್ರಹ

ಬೆಂಗಳೂರು: ಕನ್ನಡಿಗರ ಹಿತಾಸಕ್ತಿಗೆ ಮಾರಕವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಯ ಪ್ರಸ್ತಾಪವನ್ನು ಕೈಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ನಗರದ...

Latest news

- Advertisement -spot_img