- Advertisement -spot_img

TAG

women

ಕೇಂದ್ರ ಸಾಹಿತ್ಯ ಅಕಾಡೆಮಿ: ಬಿ.ಆರ್ ಶೃತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

ಮುಗಿದ ವಿಚಾರಣೆ: ಇಂದೇ ಜೈಲಿಗೆ ಹೋಗುತ್ತಾ ಡಿ ಗ್ಯಾಂಗ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ಸಹಚರರನ್ನು ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಂಭವವಿದೆ. ಜೂ.10 ರಂದು ಪ್ರಕರಣ ಭೇದಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು...

ಬಿಬಿಎಂಪಿ ವಿಭಜನೆ ಪ್ರಸ್ತಾಪ ಕೈಬಿಡಲು ನಾರಾಯಣಗೌಡ ಆಗ್ರಹ

ಬೆಂಗಳೂರು: ಕನ್ನಡಿಗರ ಹಿತಾಸಕ್ತಿಗೆ ಮಾರಕವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಯ ಪ್ರಸ್ತಾಪವನ್ನು ಕೈಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ನಗರದ...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...

ಕಳಚಿದ ಮತ್ತೊಂದು ಸಂಗೀತ ನಿಧಿ ʼರಾಜೀವ್ ತಾರನಾಥ್‌ʼ

ಸಾಮಾಜಿಕ ಸೂಕ್ಷ್ಮ ಸಂವೇದನೆಯ ಸಾಂಸ್ಕೃತಿಕ ಲೋಕದ ಧೃವ ತಾರೆ ರಾಜೀವ್‌ ತಾರಾನಾಥ್‌ ತಮ್ಮ ಲೌಕಿಕ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಸರೋದ್‌ ಧ್ವನಿ ನಮ್ಮ ನಡುವೆ ಶಾಶ್ವತವಾಗಿ ಉಳಿದಿರುತ್ತದೆ ಎನ್ನುತ್ತಾ ರಾಜೀವ್‌ ತಾರಾನಾಥ್‌...

“ಸೆಲೆಬ್ರಿಟಿ ಮೋಹವೆಂಬ ರಹಸ್ಯ  ಲೋಕ”

ಸೆಲೆಬ್ರಿಟಿಯೊಬ್ಬನ ಕಾರ್ಯಕ್ಷೇತ್ರವು ಯಾವುದೇ ಆಗಿರಲಿ, ಖ್ಯಾತಿಯ ಗ್ಲಾಮರ್ ಲೋಕವು ಹೊರಜಗತ್ತಿಗೆ ಆಕರ್ಷಣೀಯವಾಗಿ ಕಾಣುವುದು ಸಹಜ. ಆದರೆ ಅಭಿಮಾನಿಯೊಬ್ಬ ಕಟ್ಟರ್ ಅನುಯಾಯಿಯಾಗಿಬಿಟ್ಟ ಕೂಡಲೇ ಒಂದಲ್ಲ ಒಂದು ರೀತಿಯಲ್ಲಿ ಕಂದಾಯವನ್ನು ತೆರಲು ಸಿದ್ಧನಾಗ ಬೇಕಾಗುತ್ತದೆ. ಅದು...

ಪೋಕ್ಸೋ ಪ್ರಕರಣ : ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಬೇಡ, ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ....

ಕೊಲೆ ಪ್ರಕರಣದ ಆರೋಪಿಗಳಿಗೆ ರಾಜಾತಿಥ್ಯ: ಸಿಸಿಟಿವಿ ದೃಶ್ಯ ನೀಡುವಂತೆ ವಕೀಲರ ನಿಯೋಗ ಆರ್​ಟಿಐ ಅಡಿ ಅರ್ಜಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಸೇರಿ ಇನ್ನುಳಿದ ಆರೋಪಿಗಳಿಗೆ ರಾಜಾತಿಥ್ಯ ಕಲ್ಪಿಸಿದ‌ ಆರೋಪದಡಿ ವಕೀಲರ ನಿಯೋಗವು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿ ಪ್ರಶ್ನಿಸಿತ್ತು. ಸತ್ಯಾಸತ್ಯತೆ ಅರಿಯಲು ಠಾಣೆಯ 48 ಗಂಟೆಯೊಳಗಿನ...

ಚಿತ್ರದುರ್ಗದಿಂದ ಪಟ್ಟಣಗೆರೆಗೆ ರೇಣುಕಾ ಸ್ವಾಮಿಯನ್ನು ಕರೆತಂದದ್ದು ಹೇಗೆ?: ಚಾಲಕ ರವಿ ಸ್ಟೋಟಕ ಮಾಹಿತಿ

ರೇಣುಕಾ ಸ್ವಾಮಿಯನ್ನು ಕೊಲೆ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳನ್ನು ಈಗಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ನಡುವೆ ಜೂನ್ 13ರಂದು ಚಿತ್ರದುರ್ಗದಲ್ಲಿ ಮತ್ತೋರ್ವ ಆರೋಪಿ ಚಿತ್ರದುರ್ಗದಿಂದ ಪಟ್ಟಣಗೆರೆಗೆ...

Latest news

- Advertisement -spot_img