- Advertisement -spot_img

TAG

women

ಮೋದಿ ಚಿತ್ತ ಮತ್ತೆ ಮತಾಂಧತೆಯತ್ತ

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯ ಹತಾಶೆಯಿಂದ ಕಂಗಾಲಾದ ಪ್ರಧಾನಿಗಳು ಮತ್ತೆ  ಮತಾಂಧತೆಯ ಹಾಯಿಗೋಲು ಹಿಡಿದೇ ಚುನಾವಣಾ ಕಡಲು ದಾಟಿ ಗುರಿ ಮುಟ್ಟುವ ಪ್ರಯತ್ನವನ್ನು ಆಕ್ರಮಣಕಾರಿಯಾಗಿ ಮುಂದುವರೆಸಿದ್ದಾರೆ. ಅವರು ಚುನಾವಣೆಯ ಭಾಷಣದಲ್ಲಿ ಹೇಳಿದ ಯಾವ ಅಂಶದಲ್ಲಿ...

ಜೊತೆಯಲ್ಲೇ ಆಡಿ ಬೆಳೆದಂತಹ ಗೆಳೆಯರು ನಮ್ಮನ್ನು ದ್ವೇಷ ಮಾಡ್ತಾರೆ ಅಂದ್ರೆ…

ಸಣ್ಣ ವಯಸ್ಸಿನಿಂದ ಜೊತೆಯಲ್ಲೇ ಇದ್ದು, ಜೊತೆಲೆ ಆಡಿ ಬೆಳೆದಂತಹ ಗೆಳೆಯರು ನಮ್ಮನ್ನ ದ್ವೇಷ ಮಾಡ್ತಾರೆ ಅಂದ್ರೆ ಇನ್ನ ಹೊರಗಡೆ ಇರೋ ಅಂತಹ ಮನುಷ್ಯರಲ್ಲಿ ಎಷ್ಟು ದ್ವೇಷ ಇರಬೇಡ?. ಇವರ ಮನಸ್ಸು ಎಷ್ಟರಮಟ್ಟಿಗೆ ಹಾಳಾಗಿದೆ...

ನಕಲಿ ದೇವಮಾನವರು ಮತ್ತು ಮೋದಿಯ ಧಾರ್ಮಿಕ ಗೆಟಪ್ಪಿನ ಮರ್ಮ

ಯಾರಿಗೆ ಅತಿ ಹೆಚ್ಚು ಪಾಪ ಪ್ರಜ್ಞೆ ಕಾಡುತ್ತಿರುತ್ತದೆಯೋ ಅವನೇ ಅತಿ ಹೆಚ್ಚು ದೇವರ ಭಕ್ತಿಯ ಬಹಿರಂಗ ಪ್ರದರ್ಶನ ಮಾಡುವುದು!”. ಹಾಗಾದರೆ ಗೋಧ್ರಾ  ಕಾಂಡಕ್ಕೆ ಅಥವಾ ಪುಲ್ವಾಮಾ ದುರಂತಕ್ಕೆ ತಾನು ನೇರ ಹೊಣೆ ಎಂಬ...

ಸಮನ್ವಯ ನಾಡಿನ ಕನಸಿನ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ತನಗೆ ಒಲಿದ ಕೆ ಪಿ ಸಿ ಸಿ ಕಾರ್ಯದರ್ಶಿ ಹುದ್ದೆಯ ಬಳಿಕ ಈ ಬಾರಿ ಲೋಕಸಭಾ ಚುನಾವಣಾ ಅಭ್ಯರ್ಥಿ ಯಾಗಿ ಆಯ್ಕೆ ಆದಾಗ ಸರಿ ಎಂದು ಒಪ್ಪಿ, ಉಳ್ಳಾಲ ಶ್ರೀನಿವಾಸ ಮಲ್ಯರಂತಹ, ಜನಾರ್ದನ...

ಸೂತಕದ ಸಮಯದಲಿ ಸಂಘಿಗಳ ರಾಜಕಾರಣ

ಯಾವುದೋ ತಲೆತಿರುಕ ವ್ಯಕ್ತಿ ಪ್ರೀತಿಯಲ್ಲಿ ಹುಚ್ಚನಾಗಿ ಕೊಚ್ಚಿ ಕೊಲೆಮಾಡಿದ್ದಕ್ಕೂ ಆತ ಹುಟ್ಟಿದ ಸಮುದಾಯವನ್ನೇ ಅಪರಾಧಿಯನ್ನಾಗಿಸುವ ಹುನ್ನಾರಕ್ಕೂ ಎಲ್ಲಿಯ ಸಂಬಂಧ? ಏನೂ ಇಲ್ಲದೇ ಇದ್ದರೂ ಸಂಬಂಧಗಳ ಕಲ್ಪಿಸುವ ಕಲೆ ಬಿಜೆಪಿಗರಿಗೆ ಸಿದ್ಧಿಸಿದೆ. ಹತ್ಯೆಯಿಂದಾಗಿ ಜನರಲ್ಲಿ...

“ನಿನ್ ಉಪ್ಕಾರ ಸಾಕು.. ಮೊದ್ಲು ಇಲ್ಲಿಂದ ತೊಲಗೋಗು”

(ಈ ವರೆಗೆ…) ಹಸು ಹುಡುಕಿ ಹೊರಟ ಅಪ್ಪಜ್ಜಣ್ಣ ಹಸು ಸಿಗದೆ ಕೊನೆಗೆ ಅಲ್ಲೇ ರಾಶಿ ಹಾಕಿದ್ದ ಕಟ್ಟಿಗೆಯನ್ನು ಹೊತ್ತು ಬರುವಷ್ಟರಲ್ಲಿ ಧಾಂಡಿಗರು ಆತನ ಮೇಲೆ ಆಕ್ರಮಣ ಮಾಡುತ್ತಾರೆ. ಅವು ಗಂಧದತುಂಡುಗಳಾಗಿದ್ದವು. ಅಷ್ಟರಲ್ಲೇ ಅಲ್ಲಿಗೆ...

ಕೊಚ್ಚೆಯಲ್ಲಿ  ಮೀನು ಹಿಡಿಯೋದು..

ಪಶ್ಚಿಮ ಬಂಗಾಳದ ಬ್ರಾಹ್ಮಣ ಸಮುದಾಯದಲ್ಲಿ ಮೀನಿನ ಖಾದ್ಯ ಸೇವನೆ ತೀರಾ ಸಾಮಾನ್ಯ. ಮೀನು ಕೇವಲ ಒಂದು ಆಹಾರವಷ್ಟೇ ಹೊರತು ಮೈಲಿಗೆ ಅಲ್ಲ. ಸಸ್ಯಾಹಾರಿ ಮಾಂಸಾಹಾರಿ ಎಂದೆಣಿಸದೇ ಹೃದಯ ಸಂಬಂಧಿ ರೋಗಿಗಳಿಗೆ ನೀಡುವ ಕಾಡ್...

ʼಪಶ್ಚಾತ್ತಾಪʼ ಗ್ಯಾರಂಟಿಯೂ.. ಪ್ರಧಾನಿಗಳ ಸಮರ್ಥನೆಯೂ..

ಮತ್ತೊಮ್ಮೆ ಮೋದಿ ಮುಖ ನೋಡಿ ಮತ ಹಾಕಿ ಬಹುಮತದಿಂದ ಬಿಜೆಪಿ ಪಕ್ಷವನ್ನು ಆರಿಸಿದ್ದೇ ಆದರೆ ಈ ದೇಶದ ಜನರಿಗೆ ಪಶ್ಚಾತ್ತಾಪ ಪಡಲೂ ಅವಕಾಶ ಸಿಗುವುದಿಲ್ಲ. ಅಷ್ಟರಲ್ಲಿ ಕಾಲ ಮಿಂಚಿರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲ...

ಬಡವರು, ಮಹಿಳೆಯರು, ಯುವಕರು ರೈತರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ: ಸತೀಶ್‌ ಜಾರಕಿಹೊಳಿ ಆಕ್ರೋಶ

ಬಾಗಲಕೋಟೆ: ಬಡವರು, ಮಹಿಳೆಯರು, ಯುವಕರು ರೈತರು ಈ ನಾಲ್ಕು ವರ್ಗದ ಜನರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ಸಂಕಲ್ಪ ಪತ್ರವನ್ನು ಲೇವಡಿ ಮಾಡಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ...

ಸೋಲನ್ನೇ ಗೆಲುವಿನ ಮೆಟ್ಟಲಾಗಿಸಿಕೊಂಡ ನಟ ದ್ವಾರಕೀಶ್

ನುಡಿ ನಮನ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಆರು ದಶಕಗಳ ಕಾಲ ಕನ್ನಡ ಸಿನೆಮಾ ರಂಗದಲ್ಲಿ ಸಕ್ರಿಯರಾಗಿದ್ದ ದ್ವಾರಕೀಶ್‌ ಇಂದು ನಿಧನರಾಗಿದ್ದಾರೆ. ಕನ್ನಡ ಪ್ಲಾನೆಟ್‌ ಅಗಲಿದ ಹಿರಿಯ ನಟನಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತದೆ....

Latest news

- Advertisement -spot_img