ಸಿನೆಮಾಗಳಲ್ಲಿ ಜನಪರ, ನ್ಯಾಯಪರ ಉದಾತ್ತ ಪಾತ್ರವಿದ್ದಲ್ಲಿ ಆ ಪಾತ್ರದ ಉತ್ತಮ ಆದರ್ಶಗಳನ್ನು ಮಾತ್ರ ಅನುಸರಿಸಬೇಕೇ ಹೊರತು ಆ ಪಾತ್ರ ಮಾಡಿದ ನಾಯಕನನ್ನು ಅತಿಯಾಗಿ ಆರಾಧಿಸುವುದು ಅಂಧಾಭಿಮಾನಕ್ಕೆ ದಾರಿಯಾಗುತ್ತದೆ. ಮೇರುನಟ ರಾಜಕುಮಾರರವರು ಅಭಿಮಾನಿಗಳನ್ನೇ ದೇವರೆಂದರು....
ಬೆಂಗಳೂರು: ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಂಧನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿಐಡಿ ಪೊಲೀಸರು ಬಂಧಿಸಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ತನ್ನಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಬಂದು...
ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...
ಯುವಕನೊಬ್ಬನ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಮತ್ತು ಆತನ ಸಂಗಡಿಗರು ಬಂಧನಕ್ಕೊಳಗಾಗಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದುವರೆಗಿನ ವಿದ್ಯಮಾನಗಳನ್ನು ಗಮನಿಸಿದರೆ ಬೆಂಗಳೂರು ಪೊಲೀಸರು ಅತ್ಯಂತ ದಕ್ಷತೆ, ಚಾಣಾಕ್ಷತೆ ಮತ್ತು ವೃತ್ತಿಪರತೆಯಿಂದ ಪ್ರಕರಣವನ್ನು ನಿಭಾಯಿಸಿದ್ದಾರೆ....
ಖ್ಯಾತ ನಟ ದರ್ಶನ್ ಅವರ ಬಂಧನದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ವೇಳೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ,...
ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್.ಆರ್. ನಗರ...
ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ನೇರಳ...
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ...
ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ...
ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....