ಬೆಳಗಾವಿಯಲ್ಲಿ (Belagavi) ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ (Women Assault) ನಡೆಸಿದ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಮತ್ತು ಬಹುತೇಕ ಭಾಗ ಪೂರ್ಣಗೊಂಡಿದೆ ಜನವರಿ ಅಂತ್ಯದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಕರ್ನಾಟಕ...
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ...
ಮೂರೂವರೆ ವರ್ಷಗಳಾದರೂ ಒಂದು ಹೈಕೋರ್ಟ್ ಆದೇಶ ಪಾಲನೆ ಮಾಡಲು ಆಗುತ್ತಿಲ್ಲ ಎಂದರೆ ಏನರ್ಥ? ಸರ್ಕಾರದಲ್ಲಿ ಯಾವ ತಮಾಷೆ ಜರುಗುತ್ತಿದೆ?. ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಪೀಠ ನೀಡಿದ ಆದೇಶ ಪಾಲನೆ ಮಾಡಲು ನಿಮಗೆ ಆಗುತ್ತಿಲ್ಲ...
ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ. ಬೇಳೂರಿಗೆ ಕೆಟ್ಟದಾಗಿ ಬೈಯುವುದು ಹೇಳಿಕೊಡುವುದು ಬೇಡ ಎಂದು ಅನಂತಕುಮಾರ್ ಹೆಗಡೆ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿರುಗೇಟು ನೀಡಿದ್ದಾರೆ.
ಸಿಎಂ ವಿರುದ್ಧ ಅನಂತಕುಮಾರ್ ಏಕವಚನ ಪದಬಳಕೆ ವಿಚಾರಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ನಿಂದಿಸಿದ್ದ ಅಅನಂತಕುಮಾರ್ ಹೆಗಡೆಯ ಅವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ನಗರದ ಮಹಾವೀರ...
ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ತರೋರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ರವೀಂದ್ರ...
ಉತ್ತರ ಕನ್ನಡದ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಅವರು,...
ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...