ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ...
ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ.
15 ರಾಜ್ಯಗಳಲ್ಲಿ ಫೆಬ್ರವರಿ 27...
ಕಲೆ ಸಾಹಿತ್ಯ ಭಾಷೆಗಳನ್ನು ಉಳಿಸಿ ಬೆಳೆಸುವುದು ಆಳುವ ಸರಕಾರದ ಜವಾಬ್ದಾರಿಯಾಗಿದೆ. ತನ್ನ ವಿಳಂಬ ಧೋರಣೆಯನ್ನು ಬದಿಗಿಟ್ಟು ಈ ಕೂಡಲೇ ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಕಾತಿಗಳನ್ನು ಮಾಡಿ ತನ್ನ ಹೊಣೆಗಾರಿಕೆಯನ್ನು ಹಾಲಿ ಸರಕಾರ...
ಭಾವಪ್ರಚೋದನೆಗೆ ಒಳಗಾಗಿ ಹಿಂದುತ್ವವಾದಿಗಳ ಹಿಂದೆ ಹೋಗಿ ಸಂವಿಧಾನ ಕೊಟ್ಟ ಸಮಾನತೆಯ ಅವಕಾಶಗಳನ್ನು ಬಿಟ್ಟುಕೊಡುವುದೋ ಇಲ್ಲಾ ಪ್ರಜಾಪ್ರಭುತ್ವವನ್ನು ಉಳಿಸಲು ಹಾಗೂ ಸಂವಿಧಾನವನ್ನು ರಕ್ಷಿಸಲು ಮತಾಂಧ ಶಕ್ತಿಗಳ ಶಡ್ಯಂತ್ರವನ್ನು ವಿಫಲಗೊಳಿಸುವುದೋ ಎಂಬುದನ್ನು ಈ ದೇಶದ ಜನತೆ...
ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...
ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾಗಿ ಸ್ನೇಹಿತನಾದ ಯುವಕನೋರ್ವ ತನ್ನ ಮೇಲೆ ದಾರುಣವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈತನಿಗೆ ಶಿಕ್ಷೆ ನೀಡಿ ಎಂದು 21 ವರ್ಷದ ಯುವತಿಯೋರ್ವಳು ಇನ್ಸ್ಟಾಗ್ರಾಂ ನಲ್ಲೇ ಪೋಸ್ಟ್ ಹಾಕಿದ್ದಾಳೆ.
ನನಗೆ ಇನ್ಸ್ಟಾಗ್ರಾಂ ನಲ್ಲಿ...
ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ
ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ.
ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್ ಡಿಎಲ್.
ರಾಜು...
ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರರಾದ ಎಂ ಅಬ್ದುಲ್ ರೆಹಮಾನ್ ಪಾಷ ಅವರು...