ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಸಂಸತ್ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ದೊಡ್ಡ ಸಂಭ್ರಮಾಚರಣೆ ವೇಳೆ ಕೂಗಿದ ಘೋಷಣೆಯನ್ನು ಪಾಕಿಸ್ತಾನ್...
ರಾಶಿಯಮ್ಮ ರೋಡಲ್ಲಿ ಗಿರಾಕಿನ ಪಿಕಪ್ ಮಾಡಕ್ಕೆ ಆ ಅತೀ ಗದ್ದಲ ಇರುವ ಬಸ್ ಸ್ಟಾಂಡಿನ ನಡುವೆ ಎಲ್ಲೋ ನಿಂತಿದ್ಲು. ಫೋ ನ್ ನಲ್ಲಿ ಸಾಲ ತೆಗೆದುಕೊಂಡವರ ಹತ್ರ ಬಡ್ಡಿ ಕೊಡುವುದರ ಬಗ್ಗೆ ಮಾತಾಡ್ತಾ,...
ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಈ ಶಾಸಕ ಸೋಮಶೇಖರ್, ಹೆಬ್ಬಾರ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್...
ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ...
ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ಮೊದಲ ಮತದಾನ ಮಾಡಿದರು.ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ...
ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್ ಸಂಪೂರ್ಣ ನಿಷೇಧ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ...
ನಮ್ಮ ಪೀಳಿಗೆಯ ಹಲವಾರು ಮಂದಿ ಈಗಲೂ ಮಾನಸಿಕವಾಗಿ ಒಂಟಿಯಾಗಿದ್ದಾರೆ. ಅವರು ಹೊಸ ಸಂಬಂಧಗಳ ತಲಾಶೆಯಲ್ಲಿ ಚಾಟ್ ರೂಮುಗಳಿಗೆ ಹೋಗುತ್ತಾರೆ. ಆಪ್ ಗಳ ಕದ ತಟ್ಟುತ್ತಾರೆ. ಕೀಬೋರ್ಡುಗಳನ್ನು ಸತತವಾಗಿ ಕುಟ್ಟಿ ಮತ್ತು ದಿನವಿಡೀ ಸ್ಕ್ರೋಲಿಂಗ್...
ಫೆಬ್ರವರಿ 18 ರಂದು ಬೆಂಗಳೂರು ನಗರದ ಮಧ್ಯಭಾಗದಲ್ಲಿರುವ ಜೋಯಾಲುಕ್ಕಾಸ್ ಜ್ಯುವೆಲ್ಲರಿ ಶೋರೂಮ್ನಿಂದ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಸಾಲಿಟೇರ್ ವಜ್ರದ ಉಂಗುರವನ್ನು ಕದ್ದ ಗಡ್ಡಧಾರಿ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಫೆಬ್ರವರಿ 20...
ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
ತಿದ್ದುಪಡಿ ಆದೇಶದಲ್ಲಿ, ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ...