- Advertisement -spot_img

TAG

women

ರಾಜ್ಯಸಭೆ ಚುನಾವಣೆ‌ :ಮತದಾನ ಆರಂಭ, ಸುರೇಶ್ ಕುಮಾರ್ ‌ಮೊದಲ ಮತದಾನ

ರಾಜ್ಯಸಭೆ ಚುನಾವಣೆ‌ಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ‌ಮೊದಲ ಮತದಾನ ಮಾಡಿದರು.ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ...

ಇನ್ನುಮುಂದೆ ರಾಜ್ಯದಲ್ಲಿ ಬಿಡಿಯಾಗಿ ಸಿಗರೇಟ್ ಮಾರಾಟ ಮಾಡುವಂತಿಲ್ಲ: ರಾಜ್ಯ ಸರ್ಕಾರ

ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್ ಸಂಪೂರ್ಣ ನಿಷೇಧ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ...

“ನವಶತಮಾನವೂ, ನವೀನ ಸಂಬಂಧಗಳೂ”

ನಮ್ಮ ಪೀಳಿಗೆಯ ಹಲವಾರು ಮಂದಿ ಈಗಲೂ ಮಾನಸಿಕವಾಗಿ ಒಂಟಿಯಾಗಿದ್ದಾರೆ. ಅವರು ಹೊಸ ಸಂಬಂಧಗಳ ತಲಾಶೆಯಲ್ಲಿ ಚಾಟ್ ರೂಮುಗಳಿಗೆ ಹೋಗುತ್ತಾರೆ. ಆಪ್ ಗಳ ಕದ ತಟ್ಟುತ್ತಾರೆ. ಕೀಬೋರ್ಡುಗಳನ್ನು ಸತತವಾಗಿ ಕುಟ್ಟಿ ಮತ್ತು ದಿನವಿಡೀ ಸ್ಕ್ರೋಲಿಂಗ್...

ಜೋಯಾಲುಕ್ಕಾಸ್ ಶೋರೂಂನಲ್ಲಿ ಸಿನಿಮಿಯ ರೀತಿಯಲ್ಲಿ ವಜ್ರದುಂಗುರ ಕಳವು : ಕಳ್ಳನಿಗಾಗಿ ಶೋಧ

ಫೆಬ್ರವರಿ 18 ರಂದು ಬೆಂಗಳೂರು ನಗರದ ಮಧ್ಯಭಾಗದಲ್ಲಿರುವ ಜೋಯಾಲುಕ್ಕಾಸ್ ಜ್ಯುವೆಲ್ಲರಿ ಶೋರೂಮ್‌ನಿಂದ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಸಾಲಿಟೇರ್ ವಜ್ರದ ಉಂಗುರವನ್ನು ಕದ್ದ ಗಡ್ಡಧಾರಿ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಫೆಬ್ರವರಿ 20...

ಪ್ರಯಾಣಿಕರ ನಡುವೆ ವಾಗ್ವಾದ; ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದ ವ್ಯಕ್ತಿಯ ಬಂಧನ

ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ‘ತಿದ್ದುಪಡಿ’ ಆದೇಶ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ತಿದ್ದುಪಡಿ ಆದೇಶದಲ್ಲಿ, ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ...

ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ, ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್‌ ಜನರಲ್‌ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ...

ಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು, BJP-JDS ಮೈತ್ರಿಕೂಟಕ್ಕೆ ಮುಖಭಂಗ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀರ್ವ ಮುಖಭಂಗವಾಗಿದೆ. ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ...

ಪ್ರೇಮಿಗಳ ದಿನಕ್ಕೊಂದು ಕಥೆ |ನಮ್ಮವರ ಪ್ರೇಮ ಕಥೆ…

ನಮ್ಮನ್ನ ನೋಡಿದ್ರೆ ಸಾಮಾನ್ಯ ಪೋಲೀಸರೂ ಅಂದ್ಕೊಳ್ಳೋದು ನಾವು ಸೆಕ್ಸ್ ಮಾತ್ರ ಹುಚ್ಚುಚ್ಚಾಗಿ ಮಾಡಕ್ಕೇ ಹುಟ್ಟಿದ್ದೀವಿ ಅಂತ. ನಾವು ಹಾಗಲ್ಲ ನಾವೂ ನಿಮ್ಮಂತೆ ಸಾಮಾನ್ಯ ಜನರು ಅಂತ ಹೇಳೋದನ್ನ ಕೇಳೋದೇ ಇಲ್ಲ – ರೂಮಿ...

Latest news

- Advertisement -spot_img