ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಮುನ್ನೆಲೆಗೆ ಬಂದಿದೆ. ಸಚಿವ ಮಹಾದೇಪ್ಪ ಮಾತಿಗೆ ಸಚಿವ ಕೆ.ಎನ್ ರಾಜಣ್ಣ ಧ್ವನಿಗೂಡಿಸಿದ್ದಾರೆ.
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಅನ್ನೋದು ಬಹುಪಾಲು ಶಾಸಕರ...
ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊಫೆಸರ್ ಪಿಹೆಚ್ಡಿ (Phd) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮ್ಯಾನೇಜ್ಮೆಂಟ್ ವಿಭಾಗದ ಪ್ರೋ. ಮಲ್ಲಿಕಾರ್ಜುನ ಎನ್ಎಲ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಲ್ಲಿ ಸೆರೆವಾಸದಲ್ಲಿದ್ದ ದಿಲ್ಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್.ಸಾಯಿಬಾಬಾ ಅವರು ಹತ್ತು ವರ್ಷಗಳ ಜೈಲುವಾಸದ ಬಳಿಕ ದೋಷಮುಕ್ತರಾಗಿ ನಾಗಪುರ ಸೆಂಟ್ರಲ್ ಜೈಲಿನಿಂದ ಹೊರಗಡೆ ಬಂದಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ್ದ...
ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ (Science City) ಸ್ಥಾಪನೆಗೆ ಅಗತ್ಯವಿದ್ದ 25 ಏಕರೆ ಜಾಗವನ್ನು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ 2 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು...
ವಿಶ್ವದ ಅತ್ಯಂತ ಲಿಂಗ ಸಮಾನ ದೇಶಗಳಲ್ಲಿ ಒಂದಾದ ನೆದರ್ಲ್ಯಾಂಡ್ ನಲ್ಲಿ ಮಕ್ಕಳು ನಾಲ್ಕನೇ ವಯಸ್ಸಿನಲ್ಲೇ ಲಿಂಗ ಮತ್ತು ದೇಹದ ಬಗ್ಗೆ ಕಲಿಯುತ್ತಾರೆ. ಜೊತೆಗೆ ಚಿಕ್ಕ ದೇಶಗಳಾದ ಸುಡಾನ್ ಮತ್ತು ಕಾಂಗೋ ರಿಪಬ್ಲಿಕ್ ಗಳಲ್ಲಿಯೂ...
5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ರದ್ದುಗೊಳಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
2023 ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ಮಾಡುವುದಾಗಿ ಸರ್ಕಾರ...
ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಕೋಲಾಹಲ ಶುರುವಾದಾಗ ಅದು ‘ಪಾಕಿಸ್ತಾನ ಪರ ಘೋಷಣೆ ಅಲ್ಲ, ನಾಸಿರ್ ಹುಸೇನ್ ಪರ ಘೋಷಣೆ’ ಎಂದು ಮೊದಲು ಹೇಳಿದ್ದು ಫ್ಯಾಕ್ಟ್ ಚಕ್ಕರ್ ಮಹಮದ್...
ಮೆಟಾದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಮಂಗಳವಾರ ಟೆಕ್ನಿಕಲ್ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿವೆ.
ಹೌದು, ದೇಶಾದ್ಯಂತ ಪೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಬಳಕೆದಾರರ ಖಾತೆ ಲಗ್ ಔಟ್ ಆಗಿದೆ. ಲಾಗ್ ಇನ್ ಮಾಡಲು...
ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ನಡೆಯಲಿರುವ ʼಮಹಿಳಾ ಚೈತನ್ಯ ದಿನʼವು ಉಡುಪಿಯಲ್ಲಿ ಮಾರ್ಚ್ 8 ಮತ್ತು9 ರಂದು ಜರುಗಲಿದೆ. ಮಾ. 8 ರ ವಿಚಾರ ಸಂಕಿರಣಕ್ಕೆ ಚೆನ್ನೈನಿಂದ ಬರುತ್ತಿರುವ...