- Advertisement -spot_img

TAG

women

ನುಡಿದಂತೆ 5 ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ; ಯುವಜನತೆಗೆ ಶಕ್ತಿ ತುಂಬುವ ಕೆಲಸವು ಪೂರ್ಣವಾಗಿದೆ : ಸಿಎಂ ಹರ್ಷ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ...

ಕೋಲಾರ ನೆಲಕ್ಕೆ ರಾಮಯ್ಯ ವಿದಾಯ; ದಲಿತ ಸಾಂಸ್ಕೃತಿಕ ಲೋಕಕ್ಕೆ ಆದ ಗಾಯ

ಕೋಲಾರ ನೆಲ ಒಂದು ಕಾಲಕ್ಕೆ ಇಡೀ ಭಾರತ ದೇಶಕ್ಕೆ ಅಥವಾ ಇಡೀ ಪ್ರಂಪಚಕ್ಕೆ ಒಂದು ಚಳವಳಿ ಹೇಗೆ ಇರಬೇಕು ಎಂಬುದಕ್ಕೆ ಮಾದರಿಯಾಗಿತ್ತು, ಇದೀಗ ಹೇಗೆ ಇರಬಾರದು ಎಂಬುದಕ್ಕೆ ಮಾದರಿಯಾಗಿದೆ. ಒಂದು ಇಡೀ ಪೊಲಿಟಿಕಲ್...

“ಹೆಂಡ ನೋವುನ್ನೆಲ್ಲ ಮಾಯ್ಸೋ ಮಾಯ್ಕಾರ”

ಆಸ್ಪತ್ರೆ ಸೇರಿದ ಗಂಗೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ. ಮಗು ನೋಡಲು ಬಂದ ಆಕೆಯ ಅತ್ತೆ ಸ್ವಲ್ಪವೂ ಕನಿಕರ ತೋರದೆ ಬಂದಹಾಗೆಯೇ ಹಿಂದೆ ಹೋಗುತ್ತಾಳೆ. ಗಂಗೆ ಅಳುವ ಮಗುವನ್ನು ಸಮಾಧಾನಿಸಲು ಹೆಣಗುತ್ತಿರುವಾಗಲೇ ಅಜ್ಜಿಯೊಬ್ಬಳು...

ಅಕ್ರಮ ಹಣ ವರ್ಗಾವಣೆ ಪ್ರಕರಣ : ವಿಚಾರಣಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಷ್ಟ್ರೀಯ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...

ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ; ಲಾಡ್ಜ್​ನಲ್ಲಿದ್ದ ಯುವಕ, ಯುವತಿಯ ಮೇಲೆ ಹಲ್ಲೆ!

ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸಗಿರಿ ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿದ್ದ ನೈತಿಕ ಪೊಲೀಸಗಿರಿ ಈಗ ಹಾವೇರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿ ಬಿದ್ದಿದ್ದು ಇಬ್ಬರ ಮೇಲೆ ಯುವಕರು...

ಹೃದಯ ಹಸನಾಗಿಸುವ ʼತಿಪ್ಪಜ್ಜಿ ಸರ್ಕಲ್’

ಕಮರ್ಶಿಯಲ್ ಜಗತ್ತಿನ ಸಾಗರದಲಿ ನಂಬಿಕೆ, ವಿಶ್ವಾಸಕ್ಕೂ ಬೆಲೆ, ನೆಲೆ ಇಲ್ಲದ ನದಿಯಲಿ ತಿಪ್ಪಜ್ಜಿ ಸರ್ಕಲ್ ಸಿನೆಮಾ ಭಾವನಾತ್ಮಕ ಪ್ರಪಂಚವನು ಸೃಷ್ಟಿಸಿದೆ. ಬದಲಾದ ಜನರೇಶನ್‌ನಲ್ಲಿ ಅದೆಷ್ಟೋ ಸರ್ಕಲ್ ಗಳಿಗೆ ನಾಮಫಲಕಗಳು ಬದಲಾಗಿವೆ. ಉದಾ :...

ಬಸವಣ್ಣ ಕೇವಲ ನಾಯಕನಲ್ಲ, ವಿಶ್ವಮಾನವ ಧರ್ಮವೊಂದರ ಸಂಸ್ಥಾಪಕ

ಬಸವಣ್ಣನವರನ್ನು ವಿಶ್ವಗುರು ಎಂದು ಹೇಳುತ್ತಲೇ ಬಂದಿರುವ ಲಿಂಗಾಯತ ಮಠಗಳ ಸ್ವಾಮಿಗಳು ಈಗ ಅದ್ಯಾಕೆ ಬಸವಣ್ಣನವರನ್ನು ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ಸಾಂಸ್ಕೃತಿಕ ನಾಯಕ ಎನ್ನುತ್ತಿದ್ದಾರೆ? ವಿಶ್ವಗುರುವಿನ ಹೆಸರನ್ನು ಮೋದಿಯವರು ಹೈಜಾಕ್ ಮಾಡಿದ್ದರಿಂದಾಗಿ ಬಸವಣ್ಣನವರಿಗೆ ನಾಯಕ...

ಫಾತಿಮಾ ಶೇಖ್ | ದೇಶ ಮರೆಯಬಾರದ ಅನರ್ಘ್ಯ ರತ್ನ

ಸ್ಮರಣೆ ಅಕ್ಷರದವ್ವ ಸಾವಿತ್ರಿ ಬಾಯಿಯವರ ಬದುಕು ಮತ್ತು ಹೋರಾಟದ ಕುರಿತಂತೆ ನೂರಾರು ಪುಸ್ತಕಗಳು ದೇಶದ ವಿವಿಧ ಭಾಷೆಗಳಲ್ಲಿ ಬಂದಿವೆಯಾದರೂ ಅವರ ಚಳವಳಿಯ ಸಂಗಾತಿ ಫಾತಿಮಾ ಶೇಖ್ ಅವರ ಉಲ್ಲೇಖ ಎಲ್ಲೂ ಕಾಣಸಿಗುವುದಿಲ್ಲ. ಸಾವಿರಾರು ವರ್ಷಗಳ...

ನುಡಿನಮನ |ಅಸ್ತಂಗತವಾದ ಕರಾವಳಿಯ ಇನ್ನೊಂದು ಸಾಕ್ಷಿಪ್ರಜ್ಞೆ ʼಅಮೃತ ಸೋಮೇಶ್ವರʼ

ʼಅಮೃತ ಸೋಮೇಶ್ವರʼ ಎಂಬ ಕರಾವಳಿಯ ಇನ್ನೊಂದು ಸಶಕ್ತ ಸಾಕ್ಷಿಪ್ರಜ್ಞೆ, ಅಸಾಧಾರಣ ಸಾಹಿತ್ಯ ಸಂಸ್ಕೃತಿ ಪ್ರತಿಭೆ, ನೊಂದವರು, ಅಶಕ್ತರು, ಶೋಷಿತರ ಪರವಾಗಿ ಸದಾ ತುಡಿಯುವ ಮಾನವೀಯ ಮನಸು, ಅಂಧಶ್ರದ್ಧೆ, ಮತಾಂಧತೆಯ ವಿರುದ್ಧ ಸದಾ ದನಿ...

ಪ್ರೆಸ್ ಕ್ಲಬ್ ಪ್ರಶಸ್ತಿ; ಆಯ್ಕೆ ಮಾನದಂಡಗಳೇ ನಾಸ್ತಿ

ಯಾವುದನ್ನು ಹಕ್ಕಿನಿಂದ ಪಡೆಯಬಹುದಾಗಿತ್ತೋ ಅದನ್ನು ಓಲೈಕೆಯಿಂದ ಪಡೆದುಕೊಳ್ಳುವ ರಾಜಿಗೆ ಪ್ರೆಸ್ ಕ್ಲಬ್ ಬಳಕೆಯಾಗುತ್ತಿದೆಯಾ? ಇದು ನಿಜಕ್ಕೂ ಕಳವಳಕಾರಿ ಯಾಗಿರುವಂತಹುದು ಹಾಗೂ ಪತ್ರಕರ್ತರ ನೈತಿಕತೆಯನ್ನು ಪ್ರಶ್ನಿಸುವಂತಹುದು – ಶಶಿಕಾಂತ ಯಡಹಳ್ಳಿ, ಪತ್ರಕರ್ತರು ಎಷ್ಟೋ ಸಲ ಈ...

Latest news

- Advertisement -spot_img