Sunday, September 8, 2024
- Advertisement -spot_img

TAG

women

ಕೇಂದ್ರ ವನ್ಯಜೀವಿ ಮಂಡಳಿಯಿಂದ ʼಮಹದಾಯಿ, ಕಳಸಾ- ಬಂಡೂರಿʼ ಅನುಮತಿ ತಿರಸ್ಕಾರ: ಸರ್ವಪಕ್ಷ ಸಭೆ ಕರೆಯಲು ಸಿಎಂಗೆ ಕೋನರೆಡ್ಡಿ ಪತ್ರ

 ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿಯವರು ಪ್ರಸ್ತಾವನೆ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕೆಂದು ನವಲಗುಂದ ಶಾಸಕ ಎನ್. ಹೆಚ್. ಕೋನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ...

ಹೈಕೋರ್ಟ್​ನಲ್ಲಿ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ...

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ...

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ: ಸಚಿವ ಕೆ.ಎನ್.ರಾಜಣ್ಣ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆ, ಸಕಲೇಶಪುರ...

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ!

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...

ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಯಾರು ಎ1, ಎ2 ಆರೋಪಿ?

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ...

ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಗುತ್ತದೆ, ರಾಜಿನಾಮೆ ಕೊಡಬಾರದು: ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಸಿದ್ದರಾಮಯ್ಯ ಸಾಹೇಬರು ರಾಜಿನಾಮೆ ಕೊಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲೇಬೇಕು’ ಎಂದು ಗೂಳಿಹಟ್ಟಿ ಶೇಖರ್ ಅವರದ್ದು...

ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕ್ರಮ: ಜಮೀರ್ ಅಹಮದ್ ಖಾನ್ ಎಚ್ಚರಿಕೆ

ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...

ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ್​ ನಡೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್​ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ...

ಕನ್ನಡ ಚಿತ್ರ ರಂಗದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ?

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉದ್ದೇಶಿಸಿ ಬೆಳಕಿಗೆ ತಂದ ʼಹೇಮಾ ಸಮಿತಿʼಯ ವರದಿಯು  ಮಲೆಯಾಳಂ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅನೇಕ ಪ್ರಮುಖ...

Latest news

- Advertisement -spot_img