- Advertisement -spot_img

TAG

women

ಕನ್ನಡ ಚಿತ್ರ ರಂಗದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ?

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉದ್ದೇಶಿಸಿ ಬೆಳಕಿಗೆ ತಂದ ʼಹೇಮಾ ಸಮಿತಿʼಯ ವರದಿಯು  ಮಲೆಯಾಳಂ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅನೇಕ ಪ್ರಮುಖ...

ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್​ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್​ ನಿಷೇಧ: ಸಿಎಂ ಘೋಷಣೆ

ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್​ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಾಯ್ಯ ಘೋಷಿಸಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,...

ಡೆಂಗ್ಯು ಪ್ರಕರಣ ಹೆಚ್ಚಳ: ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ  ಘೋಷಣೆ

ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ...

ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ‘ಭೂ ಕಬಳಿಕೆ’ ದೂರು ಸಲ್ಲಿಕೆ: ಅನರ್ಹಗೊಳಿಸಲು ಕೈ ಎಂಎಲ್​​ಸಿ ನಿಯೋಗ ಆಗ್ರಹ

ಭೂ ಕಬಳಿಕೆ ಆರೋಪದ ಹಿನ್ನೆಲೆ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸರ್ಕಾರದ ಚೀಫ್ ವಿಪ್ ಸಲೀಂ ಅಹಮದ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು...

ಜೆಡಿಎಸ್​ ಚಿಹ್ನೆಯಿಂದ ಸ್ಪರ್ಧಿಸಿ ಎಂದರೆ ಅದಕ್ಕೂ ಸಿದ್ದ: ಸಿಪಿ ಯೋಗೇಶ್ವರ್​

"ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್‌ ಸಿಗದಿದ್ದರೂ ನಾನು ಬಿಜೆಪಿ ತೊರೆಯುವುದಿಲ್ಲ. ಜೆಡಿಎಸ್​ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೈಕಮಾಂಡ್‌ ಹೇಳಿದರೆ ಅದಕ್ಕೂ ಸಿದ್ದ" ಎಂದು ಮೈತ್ರಿ ಟಿಕೆಟ್‌ ಪ್ರಬಲ ಆಕಾಂಕ್ಷಿ ವಿಧಾನ ಪರಿಷತ್‌...

ರಾಜ್ಯಪಾಲರ ತೊಲಗಿಸಿ, ಕರ್ನಾಟಕ ರಕ್ಷಿಸಿ; ರಾಜ್ಯವ್ಯಾಪಿ ಪ್ರತಿಭಟನೆಗೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕರೆ

ಕರ್ನಾಟಕದ ರಾಜ್ಯಪಾಲರಾದ ಶ್ರೀ ತಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರ...

ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು. ಮೈಸೂರಿನ ತಮ್ಮ...

ಚಾಮುಂಡೇಶ್ವರಿ ಪ್ರಾಧಿಕಾರ ಸಭೆ ಕಾನೂನಾತ್ಮಕವಾಗಿ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ. ಈ ಸಭೆಗೆ...

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ: 2 ಲಕ್ಷಕ್ಕೂ ಹೆಚ್ಚು ವಾಹನಗಳು ನಿಯಮ ಉಲ್ಲಂಘನೆ, ದಂಡ!

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಹಲವು ಕಠಿಣ ನಿಉಮಗಳನ್ನು ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೊಳಿಸಿದೆ. ಆದರು ಇದನ್ನು ಲೆಕ್ಕಿಸದ ವಾಹನ ಸವಾರರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು...

ಸಿಎಂ ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಬಿಜೆಪಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್

ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎ‌ಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್‌ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು‌. ಇದರ ಬೆನ್ನಲ್ಲೇ ಸಿಎಂ...

Latest news

- Advertisement -spot_img