ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಥೆ, ಮುಂಬೈ ಪ್ರವೇಶಿಸುವ ಲಘು ವಾಹನಗಳು ಯಾವುದೇ ಟೋಲ್ ಶುಲ್ಕ ಕಟ್ಟಬೇಕಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಇಂದು ನಡೆದ...
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ...
ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್...
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ 10 ವರ್ಷಗಳ ಬಳಿಕ ವಿಧಾನಸಭೆ ಚುನಾವಣೆ ನಡೆದು 49 ಸ್ಥಾನಗಳನ್ನು ಪಡೆಯುವ ಮೂಲಕ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಜಯಭೇರಿ ಭಾರಿಸಿದ ಬೆನ್ನಲ್ಲೇ 6 ವರ್ಷಗಳ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ 'ಸಿದ್ಧಾರ್ಥ ವಿಹಾರ ಟ್ರಸ್ಟ್'ಗೆ ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ ಐದು ಎಕರೆ ನಾಗರಿಕ ಬಳಕೆ (ಸಿ.ಎ) ನಿವೇಶನ ಹಂಚಿಕೆ ವಿಚಾರಕ್ಕೆ ವಿವಾದ...
ಬೆಂಗಳೂರು: ಮೂರು ಪ್ರತ್ಯೇಕ ಹೈ ಪ್ರೊಫೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಗಳ ತೀರ್ಪುಗಳನ್ನು ಇಂದು ಕಾಯ್ದಿರಿಸಲಾಗಿದ್ದು, ಯಾರಿಗೆ ಸದ್ಯದ ಮಟ್ಟಿಗೆ ಜೈಲಿನಿಂದ ಮುಕ್ತಿ ದೊರೆಯಲಿದೆ ಎಂಬುದು ತೀರ್ಮಾನವಾಗಲಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ...
ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಇನ್ನು ಮುಂದೆ ನಾನು ಇರುವುದಿಲ್ಲ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಹೌದು, ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಇದೇ ನನ್ನ...
ಈಗಿನ ವಿಷಮ ರಾಜಕೀಯ ಪರಿಸ್ಥಿತಿಯ ಕಾಲದಲ್ಲಿ ಗಮನಿಸ ಬೇಕಾದುದೇನೆಂದರೆ, ನಮ್ಮ ಈಗಿನ ಸಮಾಜದಲ್ಲಿ ವಿಶಾಲ ಮನಸ್ಸಿನ ಜಾತ್ಯತೀತರು ಕೇವಲ ಒಂದು ಪಾಲಾದರೆ ಸಂಕುಚಿತ ಬುದ್ಧಿಯ ಜಾತಿವಾದಿಗಳು ಆರು ಪಾಲು ಹೆಚ್ಚು ಇದ್ದಾರೆ ಎಂಬುದಕ್ಕೆ...
ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ರಾಜ್ಯ ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಶೇ.64 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ....
ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ.12 ರಂದು ಬೆಳಗ್ಗೆ 9 ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ...