ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ...
ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ.
ಇಂದು ಮುಖ್ಯಮಂತ್ರಿ...
ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ? ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಅದೇ ಬರ್ತಿದೆ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ? ಒಳ್ಳೆಯ ಕಲಾವಿದ ಜನರು ಇಷ್ಟ ಪಡ್ತಾರೆ ಅಂತ ಮಾಡಬಾರದ್ದನ್ನ ಮಾಡಿದ್ರೆ ಕಾನೂನು ಕ್ರಮ...
ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ನಟಿಯ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ...
ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ರನ್ನು ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ್ದು, ಆರೋಪಿ ದರ್ಶನ್ಗೆ ಹೊಸ ಕೈದಿ...
ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತಾವು ಬದ್ಧರಾಗಿದ್ದು, ಹೈಕಮಾಂಡ್ ಜೊತೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ತಮ ನಿವಾಸ ಕಾವೇರಿಯಲ್ಲಿಂದು ಮಾದಿಗ ಸಮುದಾಯದ ಪ್ರಮುಖ ನಾಯಕರೊಂದಿಗೆ...
ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಅಸಮಾನತೆ ಬಗ್ಗೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಕವಿತಾ ರೆಡ್ಡಿಗೆ ನೋಟಿಸ್ ನೀಡಿದೆ.
ಈ ಕುರಿತು ನೋಟಿಸ್ ಹೊರಡಿಸಿರುವ ಕೆಪಿಸಿಸಿ...
ಕೆಲವರಿಗೆ ಇದ್ದಕ್ಕಿದ್ದಂತೆ ಬದುಕಲ್ಲಿ ಯಾವುದೋ ಸಣ್ಣ ಪುಟ್ಟ ತೊಂದರೆಗಳು ಬಂದಾಗ ಅದರ ಜೊತೆಗೇ ಆಂಕ್ಸೈಟಿ ಅಥವಾ ಖಿನ್ನತೆ ಅಥವಾ ಮತ್ತಿತರ ಮಾನಸಿಕ ಕಾಯಿಲೆಗಳು ಕಾಡುತ್ತವೆ. ಆಗ ಅವರಷ್ಟೇ ಅಲ್ಲ ಅವರಂತೆಯೇ ಇತರರ ಮನಸಲ್ಲಿ...
ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ರೂಪುಗೊಂಡ ಸಹನಾ ವಿಶ್ವವಿದ್ಯಾಲಯವೊಂದರ ಸಿಂಡಿಕೇಟ್ ಸದಸ್ಯೆಯಾಗುವುದು ಸಣ್ಣ ಸಾಧನೆಯಲ್ಲ – ಅರುಣ್ ಜೋಳದಕೂಡ್ಲಿಗಿ,...
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ.
ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...