ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಈಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಸುತ್ತಿದೆ....
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....
ಇಂದಿಗೆ (ಅಕ್ಟೋಬರ್ 23) ಕಿತ್ತೂರಿನ ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಚೆನ್ನಮ್ಮ ಬ್ರಿಟಿಷರಿಗೆ ಪ್ರತಿರೋಧ ಒಡ್ಡಿದ ಸಾಹಸಗಾಥೆ ಸದಾ ಚಿರಸ್ಥಾಯಿ. ಈ ಐತಿಹಾಸಿಕ ವಿಜಯದ...
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ.
ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು...
ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಟ್ಟಿದ್ದು. ಈ ದೂರಿನ ಮೇರೆಗೆ ಪರಿಶೀಲನೆ ನಡೆಸಿದ ಆಯೋಗ...
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾದೆ.
ಮೈಸೂರಿನಲ್ಲಿ...
ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ ಅನಾಹುತಗಳ ಕುರಿತು...
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ.
ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು,...
“ಹಳ್ಳಿಯ ಹೆಣ್ಣುಮಕ್ಕಳು ಸ್ವತಃ ತಾವೇ ಪಿತೃಪ್ರಧಾನ ವ್ಯವಸ್ಥೆಯ ದೌರ್ಜನ್ಯಗಳನ್ನು ಒಪ್ಪಿಕೊಳ್ಳುತ್ತಾರೆ ಮತ್ತು ಸತಿಧರ್ಮವೇ ಶ್ರೇಷ್ಟವೆಂದು ಬದುಕುತ್ತಿರುತ್ತಾರೆ, ಸಮಾನತೆಯ ಕಲ್ಪನೆ ಇವರಿಗಿರುವುದಿಲ್ಲ ಎಂಬಂತಹ ಹುರುಳಿರದ ತಿಳುವಳಿಕೆಗಳನ್ನು ನಾವು ದೂರಮಾಡಿಕೊಳ್ಳಬೇಕಾಗಿದೆ- ದಿವ್ಯಶ್ರೀ ಅದರಂತೆ, ಯುವ ಲೇಖಕಿ.
ಮೊನ್ನೆ...